ಕಾರ್ಮಿಕ ದಿನಾಚರಣೆ…ಗೂಗಲ್ ಡೂಡಲ್ ವಿಶೇಷ ಗೌರವ
Team Udayavani, May 1, 2018, 1:12 PM IST
ನವದೆಹಲಿ: ಮೇ 1ರ ಕಾರ್ಮಿಕ ದಿನಾಚರಣೆ ಹಿನ್ನೆಲೆಯಲ್ಲಿ ಶ್ರಮಿಕ ಸಮುದಾಯಕ್ಕೆ ಗೂಗಲ್ ತನ್ನ ಸರ್ಜ್ ಇಂಜಿನ್ ನಲ್ಲಿ ಗೂಗಲ್ ಡೂಡಲ್ ಮೂಲಕ ಗೌರವ ಸಲ್ಲಿಸಿದೆ.
ವಿವಿಧ ವೃತ್ತಿರಂಗದ ಕಾರ್ಮಿಕರು ಬಳಸುವ ಸಲಕರಣೆ–ಸಾಧನಗಳ ಚಿತ್ರಗಳನ್ನು ಡೂಡಲ್ನಲ್ಲಿ ಬಿಂಬಿಸಿದೆ. ಕಾರ್ಮಿಕರಿಗೆ ಗೌರವ ಸೂಚಕವಾಗಿ ಆಚರಿಸುವ ಈ ದಿನಕ್ಕೆ ಮೇ ಡೇ ಎಂತಲೂ ಕರೆಯುತ್ತಾರೆ.
ಶ್ರಮಿಕ ಹಾಗೂ ಕಾರ್ಮಿಕ ವರ್ಗ ಕಾರ್ಮಿಕ ದಿನವನ್ನು ದೇಶಾದ್ಯಂತ ಆಚರಿಸುತ್ತಿದೆ. ಮೇ ದಿನದ ಮೂಲ ಅಮೆರಿಕ. 19ನೇ ಶತಮಾನದಲ್ಲಿ ಅಮೆರಿಕದಲ್ಲಿ ಟ್ರೇಡ್ ಯೂನಿಯನ್ ಮತ್ತು ಕಾರ್ಮಿಕ ಚಳವಳಿ ಉತ್ತುಂಗದ ಸ್ಥಿತಿಯಲ್ಲಿತ್ತು.
ಭಾರತ ಸೇರಿದಂತೆ ಜಗತ್ತಿನ ಹಲವು ದೇಶಗಳಲ್ಲಿ ಮೇ ದಿನ ಸಾರ್ವತ್ರಿಕ ರಜೆ ಘೋಷಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ban: ಎಕ್ಸ್ ಮೇಲೆ ನಿರ್ಬಂಧ ಹೇರಿದ ಪಾಕಿಸ್ಥಾನ
Kochi; ವಿದೇಶಿ ಮಹಿಳಾ ಪ್ರವಾಸಿಗರಿಂದ ಪ್ಯಾಲೆಸ್ತೀನ್ ಪರ ಬೋರ್ಡ್ಗಳು ಧ್ವಂಸ!!
Kerala: ಸಿಪಿಐ(ಎಂ) ಪ್ರಣಾಳಿಕೆಯಲ್ಲಿನ ಭರವಸೆಗೆ ರಾಜನಾಥ್ ಸಿಂಗ್ ಆಕ್ರೋಶ.. ಏನದು ಭರವಸೆ?
Gujarat: ಹಿಂಬದಿಯಿಂದ ಟ್ರಕ್ಗೆ ಕಾರು ಢಿಕ್ಕಿ; ಭೀಕರ ಅಪಘಾತದಲ್ಲಿ 10 ಮಂದಿ ದುರ್ಮರಣ
Lok Sabha polls:’ಆಪ್ ಕಾ ರಾಮ ರಾಜ್ಯ’ ವೆಬ್ ಸೈಟ್ ಬಿಡುಗಡೆ ಮಾಡಿದ ಆಮ್ ಆದ್ಮಿ ಪಾರ್ಟಿ