ಅರುಣ್‌ ಜೇಟ್ಲಿ, ಕಾಂಗ್ರೆಸ್‌ ನಾಯಕ ಕಪಿಲ್‌ ಸಿಬಲ್‌ ಕ್ರಿಕೆಟ್‌ ಗೆಳೆಯರು !

Team Udayavani, Aug 24, 2019, 3:38 PM IST

ಹೊಸದಿಲ್ಲಿ: ಬಿಜೆಪಿ ಹಿರಿಯ ನಾಯಕ ಅರುಣ್‌ ಜೇಟ್ಲಿ ಮತ್ತು ಕಾಂಗ್ರೆಸ್‌ ಹಿರಿಯ ನಾಯಕ ಕಪಿಲ್‌ ಸಿಬಲ್‌ ಇಬ್ಬರೂ ಕ್ರಿಕೆಟ್‌ ಗೆಳೆಯರು. ಜೇಟ್ಲಿ ಅವರಿಗೆ ಪಕ್ಷದಿಂದಾಚೆಗೆ ಎಲ್ಲರೊಂದಿಗೂ ಉತ್ತಮ ಗೆಳೆತನವಿತ್ತು. ಜೇಟ್ಲಿ ಅವರ ನಿಧನಕ್ಕೆ ಸಿಬಲ್‌ ಅವರೂ ಸಂತಾಪ ಸೂಚಿಸಿದ್ದು, ನಾವಿಬ್ಬರೂ ಕ್ರಿಕೆಟ್‌ ಗೆಳೆಯರು ಎಂಬುದನ್ನು ಬಿಚ್ಚಿಟ್ಟಿದ್ದಾರೆ.

ಜೇಟ್ಲಿ ಅವರ ನಿಧನ ಬಗ್ಗೆ ಸಂತಾಪ ಸೂಚಿಸಿದ ಸಿಬಲ್‌ ಅವರು ಇಬ್ಬರೂ ಕ್ರಿಕೆಟ್‌ ಮೈದಾನದಲ್ಲಿ ಬ್ಯಾಟ್‌ ಹಿಡಿದಿರುವ ಚಿತ್ರವನ್ನು ಟ್ವೀಟ್‌ ಮಾಡಿದ್ದಾರೆ. ಜತೆಗೆ ನಾನು ಒಬ್ಬ ಅತ್ಯುತ್ತಮ ಗೆಳೆಯನನ್ನು ಕಳೆದುಕೊಂಡಿದ್ದೇನೆ. ರಾಜ್ಯಸಭೆಯಲ್ಲಿ ಪ್ರತಿಪಕ್ಷ ನಾಯಕರಾಗಿ ಅವರನ್ನು ಸರಿಗಟ್ಟುವವರಿರಲಿಲ್ಲ ಎಂದು ಸಿಬಲ್‌ ಹೇಳಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ