Wholesale market ; 50ರೂ.ಗೆ ಕೆ.ಜಿ.ಟೊಮೇಟೊ
Team Udayavani, Aug 15, 2023, 12:19 AM IST
ಹೊಸದಿಲ್ಲಿ: ಸಗಟು ಮಾರುಕಟ್ಟೆಯಲ್ಲಿ ಟೊಮೇಟೊ ಬೆಲೆ ಕುಸಿತದ ಹಿನ್ನೆಲೆಯಲ್ಲಿ ಪತೀ ಕೆ.ಜಿ. ಟೊಮೇಟೊವನ್ನು 50 ರೂ.ಗೆ ಮಾರಾಟ ಮಾಡುವಂತೆ ನ್ಯಾಶನಲ್ ಕೋ-ಅಪರೇಟಿವ್ ಕನ್ಸೂಮರ್ಸ್ ಫೆಡರೇಶನ್ ಆಫ್ ಇಂಡಿಯಾ ಲಿ.(ಎನ್ಸಿಸಿಎಫ್) ಮತ್ತು ನ್ಯಾಶನಲ್ ಅಗ್ರಿಕಲ್ಚರ್ ಮಾರ್ಕೆಟಿಂಗ್ ಫೆಡರೇಶನ್ ಆಫ್ ಇಂಡಿಯಾ ಲಿ.(ಎನ್ಎಎಫ್ಇಡಿ)ಗೆ ಕೇಂದ್ರ ಸರಕಾರ ಸೋಮವಾರ ನಿರ್ದೇಶಿಸಿದೆ.
ಟೊಮೇಟೊ ಬೆಲೆ ಗಗನಕ್ಕೆ ಏರಿದ ಹಿನ್ನೆಲೆಯಲ್ಲಿ ಕಳೆದ ಜುಲೈಯಿಂದ ದಿಲ್ಲಿ, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಬಿಹಾರದಲ್ಲಿ ರಿಯಾಯಿತಿ ಬೆಲೆಗೆ ಎನ್ಸಿಸಿಎಫ್ ಮತ್ತು ಎನ್ಎಎಫ್ಇಡಿ ಟೊಮೇಟೊ ಮಾರಾಟ ಮಾಡುತ್ತಿವೆ. ಇಲ್ಲಿಯವರೆಗೆ 15 ಲಕ್ಷ ಕೆ.ಜಿ. ಟೊಮೇಟೊ ಅನ್ನು ಈ ಎರಡು ಸಂಸ್ಥೆಗಳು ಮಾರಾಟ ಮಾಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು