ಪ್ಯಾನ್ ಕಾರ್ಡ್-ಆಧಾರ್ ಕಾರ್ಡ್ ಲಿಂಕ್ ಗೆ ನಾಳೆಯೇ ಕೊನೆಯ ದಿನ
Team Udayavani, Mar 30, 2022, 9:15 PM IST
ನವದೆಹಲಿ: ಪ್ಯಾನ್ ಕಾರ್ಡ್ ಜೊತೆ ಆಧಾರ್ ಕಾರ್ಡ್ ಲಿಂಕ್ ಮಾಡುವುದಕ್ಕೆ ಮಾ.31 ಕೊನೆಯ ದಿನವಾಗಿದೆ.
ಏ. 1ರ ವೇಳೆಗೆ ಪ್ಯಾನ್ ಜೊತೆ ಆಧಾರ್ ಲಿಂಕ್ ಆಗಿರದಿದ್ದರೆ ಅಂತಹ ಪ್ಯಾನ್ ಕಾರ್ಡ್ಗಳು ಸಕ್ರಿಯತೆಯನ್ನು ಕಳೆದುಕೊಳ್ಳಲಿವೆ. ಅದನ್ನು ಮತ್ತೆ ಸಕ್ರಿಯ ಮಾಡಿಸುವುದಕ್ಕೆ 500 ರೂ. ದಂಡ ತೆರಬೇಕಾಗುತ್ತದೆ.
ಇದನ್ನೂ ಓದಿ:ರಿಕ್ಷಾದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ : ಸೊತ್ತು ಸಮೇತ ಆರೋಪಿಯ ಬಂಧನ
ಏ. 1ರಿಂದ ಜೂ. 1ರೊಳಗೆ ಪ್ಯಾನ್ಗೆ ಆಧಾರ್ ಲಿಂಕ್ ಮಾಡುವವರಿಗೆ 500 ರೂ. ದಂಡವಿದ್ದರೆ ಜೂನ್ ನಂತರ 1000 ರೂ. ದಂಡ ವಿಧಿಸಲಾಗುವುದು ಎಂದು ಕೇಂದ್ರೀಯ ನೇರ ತೆರಿಗೆ ಮಂಡಳಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ