ತಲೆಗೆ 40 ಲಕ್ಷ ರೂ. ಬಹುಮಾನ ಹೊತ್ತಿದ್ದ ನಕ್ಸಲ್ ರಾಮಣ್ಣ ಸಾವು?
Team Udayavani, Dec 11, 2019, 1:20 AM IST
ರಾಯ್ಪುರ: ತಲೆಗೆ 40 ಲಕ್ಷ ರೂ. ಬಹುಮಾನ ಹೊತ್ತಿದ್ದ ಛತ್ತೀಸ್ಗಢದ ಪ್ರಮುಖ ನಕ್ಸಲ್ ನಾಯಕ ರಾಮಣ್ಣ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ರಾಮಣ್ಣ ಎಂಬ ಹೆಸರಿನಿಂದ ಕರೆಯಲ್ಪಡುತ್ತಿದ್ದ ರಾವುಲು ಶ್ರೀನಿವಾಸ್ಗೆ ಅಂದಾಜು 60 ವರ್ಷ ವಯಸ್ಸಾಗಿತ್ತು.
ಆತ ಕಳೆದವಾರ ಛತ್ತೀಸ್ಗಢದ ಬಿಜಾಪುರದಲ್ಲಿ ಮೃತಪಟ್ಟಿದ್ದಾನೆ. ಆತನ ಅಂತಿಮ ಸಂಸ್ಕಾರವನ್ನು ಬಸಗುಡ ಗ್ರಾಮದಲ್ಲಿ ನೆರವೇರಿಸಲಾಗಿದೆ ಎಂದು ನಮಗೆ ಮೂಲಗಳಿಂದ ತಿಳಿದೆ. ಆದರೆ ಈ ಕುರಿತು ನಿಖರ ಮಾಹಿತಿ ಪಡೆಯಲು ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ. ಆದರೆ ಈ ಕುರಿತು ಸಿಪಿಐ (ಮಾವೋವಾದ) ಯಾವುದೇ ಪ್ರಕಟಣೆ ಹೊರಡಿಸಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
MUST WATCH
ಹೊಸ ಸೇರ್ಪಡೆ
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್