ಕುಖ್ಯಾತ ನಕ್ಸಲ್ ನಾಯಕನ ಶವ ಪತ್ತೆ
Team Udayavani, May 26, 2022, 11:00 PM IST
ಪಾಟ್ನಾ: ಆರು ರಾಜ್ಯಗಳಲ್ಲಿ ಸುಮಾರು 500ಕ್ಕೂ ಅಧಿಕ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಕುಖ್ಯಾತ ನಕ್ಸಲ್ ಕಮಾಂಡರ್ ಸಂದೀಪ್ ಯಾದವ್ ಮೃತದೇಹವು ಬಿಹಾರದ ಗಯಾ ಜಿಲ್ಲೆಯಲ್ಲಿ ಪತ್ತೆಯಾಗಿದೆ.
ಬಾಬುರಾಮಿªಹ್ ಗ್ರಾಮದಲ್ಲಿ ಸಂದೀಪ್ನ ಮೃತದೇಹ ಅನುಮಾನಾಸ್ಪದವಾಗಿ ಪತ್ತೆಯಾಗಿದೆ. ಈತ ನಕ್ಸಲರ ಬಿಹಾರ, ಜಾರ್ಖಂಡ್ ವಿಶೇಷ ಪ್ರದೇಶ ಸಮಿತಿಯ ಮುಖ್ಯಸ್ಥನಾಗಿದ್ದ.
ಈತನ ಬಗ್ಗೆ ಸುಳಿವು ಕೊಡುವವರಿಗೆ ಹಲವು ರಾಜ್ಯಗಳು ಒಟ್ಟಾರೆಯಾಗಿ 83 ಲಕ್ಷ ರೂ. ಬಹುಮಾನ ಘೋಷಿಸಿದ್ದವು. ಸಂದೀಪ್ನ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಮಾಡಲಾಗಿದ್ದು, ಅದರ ವರದಿ ಬಂದ ನಂತರ ಸಾವಿಗೆ ಕಾರಣ ತಿಳಿಯಬಹುದು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೇರಳ: ಸಂವಿಧಾನ ವಿರೋಧಿ ಹೇಳಿಕೆ:ಭಾರೀ ಆಕ್ರೋಶದ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ಸಾಜಿ ರಾಜೀನಾಮೆ
ಮುಂಬಯಿಯಲ್ಲಿ ಮುಂದುವರಿದ ವರ್ಷಧಾರೆ; ಭೂಕುಸಿತ-ತಗ್ಗುಪ್ರದೇಶ ಜಲಾವೃತ, ಟ್ರಾಫಿಕ್ ಜಾಮ್
ಗೋವಾ ರಾಜ್ಯಾದ್ಯಂತ ಭಾರಿ ಮಳೆ ; ಜನಜೀವನ ಅಸ್ತವ್ಯಸ್ಥ
ಕೇಂದ್ರ ಸಚಿವ ಸ್ಥಾನಕ್ಕೆ ಮುಖ್ತಾರ್ ಅಬ್ಬಾಸ್ ನಖ್ವಿ ರಾಜೀನಾಮೆ; ಉಪರಾಷ್ಟ್ರಪತಿಯಾಗಿ ಆಯ್ಕೆ?
ಕಾಳಿ ಮಾತೆ ವಿರುದ್ಧ ಹೇಳಿಕೆ:ಟಿಎಂಸಿಯಿಂದ ಮೊಯಿತ್ರಾ ಉಚ್ಛಾಟಿಸಿ: ಮಮತಾಗೆ ಬಿಜೆಪಿ ಗಡುವು
MUST WATCH
ಹೊಸ ಸೇರ್ಪಡೆ
ಕೊಟ್ಟಿಗೆಹಾರ : ಚಲಿಸುತ್ತಿದ್ದ ಕಾರಿನ ಮೇಲೆ ಬಿತ್ತು ಭಾರಿ ಗಾತ್ರದ ಮರದ ಕೊಂಬೆ…
ಸಿದ್ದರಾಮಯ್ಯರನ್ನು ನೋಡಿದರೆ ನನಗೆ ತುಂಬಾ ಕನಿಕರ ಬರುತ್ತದೆ: ಸಿಎಂ ಬೊಮ್ಮಾಯಿ
ಮಳೆ ರೆಡ್ ಅಲರ್ಟ್; ದಕ್ಷಿಣ ಕನ್ನಡ, ಉಡುಪಿಯಲ್ಲಿ ಶಾಲಾ-ಕಾಲೇಜುಗಳಿಗೆ ನಾಳೆ ರಜೆ
ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ: ಕ್ರಮಕ್ಕೆ ಉಡುಪಿ ಜಿಲ್ಲಾಡಳಿತದಿಂದ ದೂರು
ಹೆಣ್ಣುಮಕ್ಕಳಿಗೆ ಉಚಿತವಾಗಿ ಮುಟ್ಟಿನ ಕಪ್ ವಿತರಿಸುವ ಚಿಂತನೆ: ಡಾ.ಕೆ.ಸುಧಾಕರ್