ಪ್ರವಾಸೋದ್ಯಮಕ್ಕೆ ವನ್ಯಜೀವಿ ಥೀಮ್!
Team Udayavani, Aug 12, 2019, 5:09 AM IST
ಹೊಸದಿಲ್ಲಿ: ಡಿಸ್ಕವರಿ ಚಾನೆಲ್ನ ಮ್ಯಾನ್ ವರ್ಸಸ್ ವೈಲ್ಡ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಾಹಸಗೈದಿರುವ ಪ್ರಧಾನಿ ನರೇಂದ್ರ ಮೋದಿಯನ್ನೇ ಮಾದರಿಯಾಗಿ ಇಟ್ಟು ಕೊಂಡಿರುವ ಪ್ರವಾಸೋದ್ಯಮ ಸಚಿವಾಲಯವು ಮುಂದಿನ ಎರಡು ತಿಂಗಳ ವರೆಗೆ ನಡೆಸಲಾಗುವ ಇನ್ಕ್ರೆಡಿಬಲ್ ಇಂಡಿಯಾ ಕ್ಯಾಂಪೇನ್ಗೆ “ವನ್ಯಜೀವಿ’ ಥೀಮ್ ಆಯ್ದುಕೊಳ್ಳಲು ನಿರ್ಧರಿಸಿದೆ.
ಮ್ಯಾನ್ ವರ್ಸಸ್ ವೈಲ್ಡ್ ಕಾರ್ಯಕ್ರಮವು ಸೋಮವಾರ ಆ. 12ರಂದು ಡಿಸ್ಕವರಿ ಚಾನೆಲ್ನಲ್ಲಿ ಪ್ರಸಾರವಾಗಲಿದೆ. ಪ್ರಧಾನಿಗಿಂತ ದೊಡ್ಡ ನೇತಾರ ನಮ್ಮ ದೇಶದಲ್ಲಿ ಬೇರೆ ಯಾರೂ ಇಲ್ಲ. ಹೀಗಾಗಿ ಇನ್ಕ್ರೆಡಿಬಲ್ ಇಂಡಿಯಾ ಅಭಿಯಾನಕ್ಕೆ ವೈಲ್ಡ್ಲೈಫ್ ಅನ್ನೇ ಥೀಮ್ ಆಗಿ ಆಯ್ಕೆ ಮಾಡಿಕೊಂಡಿದ್ದೇವೆ ಎಂದು ಪ್ರವಾಸೋದ್ಯಮ ಸಚಿವ ಪ್ರಹ್ಲಾದ ಪಟೇಲ್ ಹೇಳಿದ್ದಾರೆ.
ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ 2002ರಲ್ಲಿ ಇನ್ಕ್ರೆಡಿಬಲ್ ಇಂಡಿಯಾ ಎಂಬ ಅಭಿಯಾನವನ್ನು ಕೇಂದ್ರ ಸರಕಾರ ಆರಂಭಿಸಿತ್ತು. ಅಂದಿನಿಂದಲೂ ಪ್ರತಿ ವರ್ಷ ವಿವಿಧ ಧ್ಯೇಯವನ್ನು ಆಧರಿಸಿ ಈ ಕ್ಯಾಂಪೇನ್ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
MUST WATCH
ಹೊಸ ಸೇರ್ಪಡೆ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ