ಪ್ರವಾಸಿಗರನ್ನು ಸ್ವಾಗತಿಸುತ್ತಿದೆ ಪ್ರವಾಸಿಗರ ಫೇವರೇಟ್ ಗೋವಾ | ಭೇಟಿಗೆ ಷರತ್ತುಗಳು ಅನ್ವಯ


Team Udayavani, Aug 12, 2021, 6:01 PM IST

Tourist favorite Place Goa

ಪಣಜಿ : ಕೋವಿಡ್ ಎರಡನೇಯ ಅಲೆಯಿಂದಾಗಿ ಸಂಪೂರ್ಣ ಲಾಕ್ ಆಗಿದ್ದ ಪ್ರಸಿದ್ಧ ಪ್ರವಾಸಿ ತಾಣ ಗೋವಾ ಇದೀಗ ಹಂತ ಹಂತವಾಗಿ ಅನ್ ಲಾಕ್ ಆಗುತ್ತಿದೆ. ಪ್ರವಾಸಿರ ಅಚ್ಚುಮೆಚ್ಚಿನ ತಾಣ ಗೋವಾ ಇದೀಗ ಪ್ರವಾಸಿಗರಿಗೆ ಅನ್‍ಲ ಲಾಕ್ ಗೊಳಿಸಲಾಗಿದೆ.  ಕೆಲವು ಷರತ್ತುಗಳ ಮೂಲಕ ಪ್ರವಾಸಿಗರು(ಕೇರಳ ಮತ್ತು ಮಹಾರಾಷ್ಟ್ರ ಪ್ರವಾಸಿಗರು ಹೊರತುಪಡಿಸಿ)  ಗೋವಾಕ್ಕೆ ಆಗಮಿಸಲು ಸರ್ಕಾರ ಅನುಮತಿ ನೀಡಿದೆ.

ಇದನ್ನೂ ಓದಿ : ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಧೂಳಿಪಟ, ಬಹುಮತದೊಂದಿಗೆ ಕೈ ಅಧಿಕಾರಕ್ಕೆ: ಎಸ್.ಆರ್. ಪಾಟೀಲ

ಗೋವಾದಲ್ಲಿನ ಹಲವು ಪ್ರವಾಸಿ ತಾಣಗಳು, ಬೀಚ್‍ ಗಳಲ್ಲಿ  ಪ್ರವಾಸಿಗರ ಆಗಮನಕ್ಕೆ ಅವಕಾಶ ಕಲ್ಪಿಸಲಾಗಿದೆ. 14 ದಿನಗಳ ಮುನ್ನ ಎರಡೂ ಡೋಸ್ ಲಸಿಕೆ ಪಡೆದಿರುವ ಮತ್ತು ಕೋವಿಡ್ ತಪಾಸಣೆಯ ನೆಗೆಟಿವ್ ವರದಿ ಹೊಂದಿರುವ ಪ್ರವಾಸಿಗರಿಗೆ ಗೋವಾ ಪ್ರವೇಶಾವಕಾಶ  ಒದಗಿಸುತ್ತಿದೆ.

ಈ ಕುರಿತು ಟ್ರಾವೆಲ್ ಆ್ಯಂಡ್ ಟೂರಿಸಂ ಆಫ್ ಗೋವಾ ಅಧ್ಯಕ್ಷ ನೀಲೇಶ್ ಶಹಾ ಪ್ರತಿಕ್ರಿಯೆ ನೀಡಿ, ಗೋವಾ ರಾಜ್ಯವು ಪ್ರವಾಸಿಗರನ್ನು ಸ್ವಾಗತಿಸುತ್ತಿದೆ. ಪ್ರವಾಸೋದ್ಯಮ ಉದ್ಯೋಗಕ್ಕಾಗಿ ಸರ್ಕಾರ ಹೊಸ ಮಾರ್ಗಸೂಚಿಯನ್ನೂ ಪ್ರಕಟಿಸಿದೆ. ಇನ್ನು 90 ದಿನಗಳಲ್ಲಿ ಗೋವಾದಲ್ಲಿ ಎಲ್ಲರಿಗೂ ಕೋವಿಡ್ ಎರಡೂ ಲಸಿಕೆ ಪೂರ್ಣಗೊಳ್ಳಲಿದೆ ಎಂದಿದ್ದಾರೆ.

ಇದನ್ನೂ ಓದಿ : ದೇಶದ ಶೇ.60ರಷ್ಟು ಜನರ ಧ್ವನಿಯನ್ನು ಹತ್ತಿಕ್ಕಲಾಗಿದೆ : ಕೇಂದ್ರದ ವಿರುದ್ಧ ರಾಹುಲ್ ಸಿಡಿ

ಟಾಪ್ ನ್ಯೂಸ್

1ra

ಗೋವಾದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅಬ್ಬರದ ಪ್ರಚಾರ

Covid test

ಇಂದೂ ರಾಜ್ಯದಲ್ಲಿ 50  ಸಾವಿರದ ಸನಿಹದಲ್ಲಿ ಕೋವಿಡ್ ಕೇಸ್ : 22 ಸಾವು

1-fdsfsdf

35 ಯೂ ಟ್ಯೂಬ್ ಚಾನಲ್‌ಗಳನ್ನು ಬ್ಲಾಕ್ ಮಾಡಿದ ಭಾರತ ಸರಕಾರ

1-asfsd

ಬಂಡಾಯ ಅಭ್ಯರ್ಥಿಯಾದ ಪರ್ರಿಕರ್ ಪುತ್ರ : ನಾಚಿಕೆಗೇಡು ಎಂದ ಉತ್ಪಲ್

ರೈತರಿಗೆ ನ್ಯಾಯ ಒದಗಿಸುವ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಿಲ್ಲ

ರೈತರಿಗೆ ನ್ಯಾಯ ಒದಗಿಸುವ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಿಲ್ಲ: ಸಚಿವ ಭಗವಂತ್ ಖೂಬಾ

congress

ವೀಕೆಂಡ್ ಕರ್ಫ್ಯೂ ವಾಪಸ್ : ಟ್ವೀಟ್ ಮೂಲಕ ಕಾಂಗ್ರೆಸ್ ಆಕ್ರೋಶ

nirani

ಹೌದು,ನಾನು ಸೂಟ್ ಹೊಲಿಸಿಕೊಂಡಿದ್ದೇನೆ:ಯತ್ನಾಳ್ ಗೆ ನಿರಾಣಿ ತಿರುಗೇಟುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1ra

ಗೋವಾದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅಬ್ಬರದ ಪ್ರಚಾರ

1-fdsfsdf

35 ಯೂ ಟ್ಯೂಬ್ ಚಾನಲ್‌ಗಳನ್ನು ಬ್ಲಾಕ್ ಮಾಡಿದ ಭಾರತ ಸರಕಾರ

1-asfsd

ಬಂಡಾಯ ಅಭ್ಯರ್ಥಿಯಾದ ಪರ್ರಿಕರ್ ಪುತ್ರ : ನಾಚಿಕೆಗೇಡು ಎಂದ ಉತ್ಪಲ್

court

ಬಾಂಬೆ ಹೈಕೋರ್ಟ್‌ ನ್ಯಾಯಾಧೀಶರ ಕೊಠಡಿಯಲ್ಲಿ ಹಾವು ಪ್ರತ್ಯಕ್ಷ

ನಿಮಗೆ ಬೇರೆ ಮುಖ ಕಾಣಿಸುತ್ತಿದೆಯೇ..ಉತ್ತರಪ್ರದೇಶದಲ್ಲಿ ನಾನೇ ಸಿಎಂ ಅಭ್ಯರ್ಥಿ: ಪ್ರಿಯಾಂಕಾ

ನಿಮಗೆ ಬೇರೆ ಮುಖ ಕಾಣಿಸುತ್ತಿದೆಯೇ..ಉತ್ತರಪ್ರದೇಶದಲ್ಲಿ ನಾನೇ ಸಿಎಂ ಅಭ್ಯರ್ಥಿ: ಪ್ರಿಯಾಂಕಾ

MUST WATCH

udayavani youtube

‘ಯೂಸ್ ಅಂಡ್ ಥ್ರೋ’ ಕೇಜ್ರಿವಾಲ್‍ಗಿಂತ ಚೆನ್ನಾಗಿ ಯಾರೂ ಮಾಡಲಾರರು

udayavani youtube

ತ್ಯಾಜ್ಯದಿಂದ ಗೊಬ್ಬರ ಹಲವು ಲಾಭ

udayavani youtube

ವಿದ್ಯುತ್ ದರ ಏರಿಕೆ ಅನಿವಾರ್ಯ: ಇಂಧನ ಸಚಿವ ಸುನಿಲ್ ಕುಮಾರ್

udayavani youtube

ಸಿಮೆಂಟ್ ರಿಂಗ್ ಬಳಸಿ ಯಶಸ್ವಿ ದಾಳಿಂಬೆ ಕೃಷಿ

udayavani youtube

‘ಅಮರ್ ಜವಾನ್ ಜ್ಯೋತಿ’ ರಾಷ್ಟ್ರೀಯ ಯುದ್ಧ ಸ್ಮಾರಕ ಜ್ವಾಲೆಯೊಂದಿಗೆ ವಿಲೀನಗೊಳ್ಳಲಿದೆ|

ಹೊಸ ಸೇರ್ಪಡೆ

eಟತಯುಯರಹ

ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

1ra

ಗೋವಾದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅಬ್ಬರದ ಪ್ರಚಾರ

ದ್ತಯುಇ9ಇಯತಗ್ಸದಷ

ಮೆಕ್ಕೆಜೋಳ ಇ-ಟೆಂಡರ್‌ಗೆ ಭರಪೂರ ಸ್ಪಂದನೆ

1-asasd

ಸುಲೇಮಾನ್ ಸ್ಟೋನ್ ಹೆಸರಿನಲ್ಲಿ ವಂಚನೆ :ಬಾಗಲಕೋಟೆಯಲ್ಲಿ 5 ಲಕ್ಷ ಜಪ್ತಿ

Covid test

ಇಂದೂ ರಾಜ್ಯದಲ್ಲಿ 50  ಸಾವಿರದ ಸನಿಹದಲ್ಲಿ ಕೋವಿಡ್ ಕೇಸ್ : 22 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.