ಹಳಿಯಲ್ಲಿದ್ದ ವ್ಯಕ್ತಿಯನ್ನು ಬದುಕಿಸಿದ ರೈಲು ಚಾಲಕ! ವಿಡಿಯೋ ವೈರಲ್
Team Udayavani, Jan 3, 2022, 9:00 PM IST
ಮುಂಬೈ: ಮುಂಬೈನ ಶಿವ್ಡಿ ರೈಲು ನಿಲ್ದಾಣದ ಸಮೀಪ ಹಳಿಗೆ ತೆರಳಿ ಮಲಗಿದ್ದ ವ್ಯಕ್ತಿಯನ್ನು ನೋಡಿ ರೈಲು ಚಾಲಕ ತುರ್ತು ಬ್ರೇಕ್ ಹಾಕಿ, ಬದುಕಿಸಿದ್ದಾನೆ.
ಕೂಡಲೇ ಅದನ್ನು ಗಮನಿಸಿದ ನಿಲ್ದಾಣದಲ್ಲಿದ್ದ ರೈಲ್ವೇ ಪೊಲೀಸರು ಮತ್ತು ರೈಲ್ವೆ ಸಿಬ್ಬಂದಿ ವ್ಯಕ್ತಿಯನ್ನು ಎಬ್ಬಿಸಿದ್ದಾರೆ.
ಈ ವಿಡಿಯೋವನ್ನು ಟ್ವೀಟ್ ಮಾಡಿರುವ ರೈಲ್ವೆ ಸಚಿವಾಲಯ ಚಾಲಕನ ಸಮಯಪ್ರಜ್ಞೆ ಮತ್ತು ಅಧಿಕಾರಿಗಳು ತುರ್ತಾಗಿ ಸ್ಪಂದಿಸಿದ ಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದೆ.
ಜತೆಗೆ ಸಾರ್ವಜನಿಕರಿಗೆ ಕೂಡ ಇಂಥ ದುಃಸ್ಸಾಹಸ ಕೈಗೊಳ್ಳದಂತೆ ಮನವಿ ಮಾಡಿದೆ. ಭಾನುವಾರ ಬೆಳಗ್ಗೆ 11.45ಕ್ಕೆ ಈ ಘಟನೆ ನಡೆದಿದೆ. ಫೇಸ್ಬುಕ್ ಮತ್ತು ಟ್ವಿಟರ್ನಲ್ಲಿ ರೈಲ್ವೆ ಸಿಬ್ಬಂದಿಯ ಕ್ರಮಕ್ಕೆ ಮೆಚ್ಚುಗೆ ವ್ಯಕ್ತವಾಗಿದ್ದು, ವಿಡಿಯೋ ವೈರಲ್ ಆಗಿದೆ.
मोटरमैन द्वारा किया गया सराहनीय कार्य : मुंबई के शिवड़ी स्टेशन पर मोटरमैन ने देखा कि एक व्यक्ति ट्रैक पर लेटा है उन्होंने तत्परता एवं सूझबूझ से इमरजेंसी ब्रेक लगाकर व्यक्ति की जान बचाई।
आपकी जान कीमती है, घर पर कोई आपका इंतजार कर रहा है। pic.twitter.com/OcgE6masLl
— Ministry of Railways (@RailMinIndia) January 2, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ