ರೈಲಿನಲ್ಲಿ ಮತ್ತೆ ಹಿರಿಯ ನಾಗರಿಕರಿಗೆ ರಿಯಾಯಿತಿ?
Team Udayavani, Jul 27, 2022, 10:45 PM IST
ನವದೆಹಲಿ: ರೈಲ್ವೆಯಲ್ಲಿ ಕೊರೊನಾ ಸಾಂಕ್ರಾಮಿಕಕ್ಕೂ ಮೊದಲು ಹಿರಿಯ ನಾಯಕರಿಗೆ ಟಿಕೆಟ್ ದರದಲ್ಲಿ ನೀಡಲಾಗುತ್ತಿದ್ದ ರಿಯಾಯಿತಿಯನ್ನು ಪುನರಾರಂಭಿಸಲು ಇಲಾಖೆಯು ಚಿಂತನೆ ನಡೆಸುತ್ತಿದೆ.
ಆದರೆ ಈ ಬಾರಿ ಎಸಿ ಅಲ್ಲದ ರೈಲುಗಳ ಸ್ಲೀಪರ್ ಮತ್ತು ಜನರಲ್ ಟಿಕೆಟ್‌ಗಳಿಗೆ ಮಾತ್ರವೇ ರಿಯಾಯಿತಿ ನೀಡಲು ಚಿಂತನೆ ನಡೆಸಲಾಗಿದೆ. ಹಾಗೆಯೇ ರಿಯಾಯಿತಿಗೆ ಅರ್ಹರ ವಯಸ್ಸನ್ನು 70 ವರ್ಷಕ್ಕೆ ಪರಿಷ್ಕರಿಸುವುದಾಗಿಯೂ ಹೇಳಲಾಗಿದೆ.
ಈ ಹಿಂದೆ 58 ವರ್ಷ ಮೇಲ್ಪಟ್ಟ ಮಹಿಳೆಯರು ಹಾಗೂ 60 ವರ್ಷ ಮೇಲ್ಪಟ್ಟ ಪುರುಷರಿಗೆ ರಿಯಾಯಿತಿ ಕೊಡಲಾಗುತ್ತಿತ್ತು. ಮಹಿಳೆಯರಿಗೆ ಶೇ.50 ಹಾಗೂ ಪುರುಷರಿಗೆ ಶೇ.40 ರಿಯಾಯಿತಿ ನೀಡಲಾಗುತ್ತಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು