ಪುಣೆ ಸಮೀಪ ತರಬೇತಿ ವಿಮಾನ ಪತನ; ಪೈಲಟ್ಗೆ ಕೈಮೂಳೆ ಮುರಿತ
Team Udayavani, Feb 5, 2019, 9:53 AM IST
ಮಹಾರಾಷ್ಟ್ರ : ಕಾರ್ವರ್ ಏವಿಯೇಶನ್ ಇನ್ಸ್ಟಿಟ್ಯೂಟ್ ನ ತರಬೇತಿ ವಿಮಾನವೊಂದು ಇಂದು ಮಂಗಳವಾರ ಪುಣೆಯ ಇಂದಾಪುರ ಸಮೀಪ ಪತನಗೊಂಡ ದುರಂತದಲ್ಲಿ ಪೈಲಟ್ ಗಾಯಗೊಂಡು ಒಡನೆಯೇ ಬಾರಾಮತಿ ಆಸ್ಪತ್ರೆಗೆ ದಾಖಲಾದ ಘಟನೆ ವರದಿಯಾಗಿದೆ.
ಗಾಯಗೊಂಡ ಪೈಲಟ್ ನನ್ನು ಸಿದ್ಧಾರ್ಥ ಎಂದು ಗುರುತಿಸಲಾಗಿದ್ದು ಆತನ ಕೈಮೂಳೆ ಮುರಿದಿದೆ.ಈ ವಿಮಾನಾಪಘಾತ ಇಂದು ಮಧ್ಯಾಹ್ನ 12.30ರ ಹೊತ್ತಿಗೆ ವಿಮಾನ ಟೇಕಾಫ್ ಆದ ಸ್ವಲ್ಪವೇ ಹೊತ್ತಿನಲ್ಲೇ ನಡೆದಿದೆ.
ವಿಮಾನ ಪತನವಾಗುತ್ತಿರುವುದನ್ನು ಕಾಣುತ್ತಲೇ ಸ್ಥಳಕ್ಕೆ ಧಾವಿಸಿದ ಸ್ಥಳೀಯರ ಪೈಲಟ್ ನನ್ನು ರಕ್ಷಿಸುವಲ್ಲಿ ನೆರವಾದರು.
ಕಾರ್ವರ್ ಏವಿಯೇಶನ್ ವಿಮಾನ ಚಾಲನಾ ತರಬೇತಿ ಸಂಸ್ಥೆಯ ಅಧಿಕಾರಿಗಳು ಸ್ಥಳದಲ್ಲಿದ್ದಾರೆ. ಆದರೆ ಘಟನೆಯ ಬಗ್ಗೆ ಅವರು ಇನ್ನಷ್ಟೇ ಪ್ರತಿಕ್ರಿಯೆ ನೀಡಬೇಕಿದೆ.
ಹಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ