ಬಿಜೆಪಿ ಜನಪ್ರತಿನಿಧಿಗಳಿಗೆ ತರಬೇತಿ
Team Udayavani, Sep 25, 2017, 6:20 AM IST
ನವದೆಹಲಿ: ಈಶಾನ್ಯ ಭಾರತ ಹಾಗೂ ದಕ್ಷಿಣ ಭಾರತದಲ್ಲಿ ಅಸ್ತಿತ್ವ ಗಟ್ಟಿ ಮಾಡಿಕೊಳ್ಳುವ ಲೆಕ್ಕಾಚಾರದಲ್ಲಿರುವ ಬಿಜೆಪಿ, ಪಕ್ಷದ ಎಲ್ಲಾ ಹಂತದ ಚುನಾಯಿತ ಪ್ರತಿನಿಧಿಗಳಿಗೆ ಉತ್ತಮ ಆಡಳಿತಕ್ಕಾಗಿ ತರಬೇತಿ ನೀಡುವ ಎರಡನೇ ಹಂತದ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಸಿದ್ಧತೆ ನಡೆಸಿದೆ.
ಈ ಕುರಿತು ಭಾನುವಾರ ಪಕ್ಷದ ಹಿರಿಯ ನಾಯಕ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ. ಮುರಳೀಧರ್ ರಾವ್ ಮಾಹಿತಿ ನೀಡಿದ್ದಾರೆ. ತರಬೇತಿ ಹೇಗಿರಬೇಕೆನ್ನುವ ಬಗ್ಗೆ ರೂಪರೇಷೆ ಸಿದ್ಧಪಡಿಸಲಾಗುತ್ತಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್