ತ್ರಾಲ್ ಎನ್ಕೌಂಟರ್: ಇಬ್ಬರು ಉಗ್ರರ ಹತ್ಯೆ, ಓರ್ವ ನಾಗರಿಕನಿಗೆ ಗಾಯ
Team Udayavani, Mar 5, 2019, 6:47 AM IST
ಶ್ರೀನಗರ : ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ತ್ರಾಲ್ ಪ್ರದೇಶದಲ್ಲಿ ನಿನ್ನೆ ಸೋಮವಾರ ರಾತ್ರಿಯಿಂದೀಚಗೆ ನಡೆದಿರುವ ಎನ್ಕೌಂಟರ್ನಲ್ಲಿ ಭದ್ರತಾ ಪಡೆಗಳು ಕನಿಷ್ಠ ಇಬ್ಬರು ಹಿಜ್ಬುಲ್ ಮುಜಾಹಿದೀನ್ ಉಗ್ರರನ್ನು ಹೊಡೆದುರುಳಿಸಿದ್ದಾರೆ.
ಸುಮಾರು ಹದಿಮೂರು ತಾಸುಗಳ ಕಾಲ ನಡೆದ ಈ ಎನ್ಕೌಂಟರ್ನಲ್ಲಿ ಓರ್ವ ಪೌರ ಗಾಯಗೊಂಡಿರುವುದಾಗಿ ಮಾಧ್ಯಮ ವರದಿಗಳು ತಿಳಿಸಿವೆ.
ಇದೇ ವೇಳೆ ತ್ರಾಲ್ ನ ಮೀರ್ ಪ್ರದೇಶದಲ್ಲಿ ಭದ್ರತಾ ಪಡೆಗಳು ವ್ಯಾಪಕ ಶೋಧ ಕಾರ್ಯಾಚರಣೆ ಕೈಗೊಂಡಿದ್ದು ಇನ್ನೂ ಅಡಗಿಕೊಂಡಿರಬಹುದಾದ ಉಗ್ರರಿಗಾಗಿ ಹುಡುಕಾಟ ನಡೆಸಿದ್ದಾರೆ ಎಂದು ಮಾಧ್ಯಮ ವರದಿ ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ