
ಸಲಿಂಗಿ ವಿವಾಹಕ್ಕೆ ಮಾನ್ಯತೆ: ಸೋಮವಾರ ವಿಚಾರಣೆ ಸಾಧ್ಯತೆ
Team Udayavani, Mar 12, 2023, 7:15 AM IST

ನವದೆಹಲಿ: ಸಲಿಂಗಿ ವಿವಾಹಗಳಿಗೆ ಕಾನೂನು ಮಾನ್ಯತೆ ನೀಡುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಸೋಮವಾರ ಸುಪ್ರೀಂ ಕೋರ್ಟ್ ವಿಚಾರಣೆಗೆ ಪರಿಗಣಿಸುವ ಸಾಧ್ಯತೆ ಇದೆ.
ಸುಪ್ರೀಂ ಕೋರ್ಟ್ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿರುವ ಪಟ್ಟಿ ಪ್ರಕಾರ, ಈ ಅರ್ಜಿಗಳು ಸಿಜೆಐ ಡಿ.ವೈ.ಚಂದ್ರಚೂಡ್, ನ್ಯಾ.ಪಿ.ಎಸ್.ನರಸಿಂಹ ಮತ್ತು ನ್ಯಾ.ಜೆ.ಬಿ.ಪರ್ದಿವಾಲ ಅವರನ್ನೊಳಗೊಂಡ ನ್ಯಾಯಪೀಠದ ಮುಂದೆ ವಿಚಾರಣೆಗೆ ಬರಲಿವೆ.
ಜ.6ರಂದು ಸುಪ್ರೀಂ ಕೋರ್ಟ್ ಸಲಿಂಗಿ ವಿವಾಹಕ್ಕೆ ಸಂಬಂಧಿಸಿ ದೆಹಲಿ ಹೈಕೋರ್ಟ್ ಸೇರಿದಂತೆ ದೇಶದ ವಿವಿಧ ಹೈಕೋರ್ಟ್‌ಗಳಲ್ಲಿ ಇತ್ಯರ್ಥಕ್ಕೆ ಬಾಕಿಯಿರುವ ಎಲ್ಲ ಅರ್ಜಿಗಳನ್ನೂ ಒಟ್ಟುಗೂಡಿಸಿ, ತನಗೆ ವರ್ಗಾಯಿಸಿಕೊಂಡಿತ್ತು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Panaji: ದೆಹಲಿ ಮಾದರಿಯಲ್ಲಿ ಗೋವಾದ ಸಮಸ್ಯೆ ನಿಭಾಯಿಸಲು ಸಾಧ್ಯವಿಲ್ಲ: ಕುತಿನ್ಹೊ

Heavy Rain: ಗೋವಾದಲ್ಲಿ ಭಾರೀ ಮಳೆ… ಧರೆಗುರುಳಿದ ಮರ, ಭೂಕುಸಿತ, ಅಪಾಯದಂಚಿನಲ್ಲಿ ಮನೆ

Election: ಲೋಕಸಭಾ ಚುನಾವಣೆಗೆ ಮತದಾರರನ್ನು ಸೆಳೆಯಲು ನೂತನ ತಂತ್ರ ರೂಪಿಸಿದ ಗಡ್ಕರಿ

Panaji: ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ; ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ

Smile Pinki: ಆಸ್ಕರ್ ಪ್ರಶಸ್ತಿ ವಿಜೇತ ‘ಸ್ಮೈಲ್ ಪಿಂಕಿ’ ಕಲಾವಿದೆ ಮನೆ ಕೆಡವಲು ನೋಟಿಸ್