Udayavni Special

ಬೀಳಲಿದ್ದ ಬಸ್ಸನ್ನು ತಡೆದ ಮರ: 22 ಬದರೀನಾಥ್‌ ಯಾತ್ರಿಕರು ಪಾರು


Team Udayavani, May 5, 2018, 5:13 PM IST

Accident2-700.jpg

ಗೋಪೇಶ್ವರ, ಉತ್ತರಾಖಂಡ : ಗಢವಾಲ್‌ ಹಿಮಾಲಯದಲ್ಲಿನ ಬದರೀನಾಥ್‌ಕ್ಕೆ ಯಾತ್ರಿಕರನ್ನು ಒಯ್ತುತ್ತಿದ್ದ ಬಸ್ಸಿಗೆ ಟ್ರಕ್‌ ಢಿಕ್ಕಿಯಾದ ಪರಿಣಾಮವಾಗಿ ಬಸ್ಸು  ರಸ್ತೆಯಿಂದ ಸ್ಕಿಡ್‌ ಆಗಿ 90 ಅಡಿ ಆಳದ ಕಣಿವೆಗೆ ಉರುಳಿ ಬೀಳುವುದನ್ನು ಅದೃಷ್ಟವಾಶತ್‌ ಮರವೊಂದು ತಡೆದ ಕಾರಣ ರಾಜಸ್ಥಾನದ 22 ಯಾತ್ರಿಕರು ಪವಾಡಸದೃಶವಾಗಿ ಪಾರಾದ ಘಟನೆ ನಡೆದಿದೆ. 

ಐಟಿಬಿಪಿ ಮತ್ತು ಪೊಲೀಸ್‌ ದಳದ ಸಿಬಂದಿಗಳು ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿ ಯಾತ್ರಿಕರನ್ನು ಮೇಲೆತ್ತುವ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ ಎಂದು ಐಟಿಬಿಪಿ ಕಮಾಂಡೆಂಟ್‌ (ಗೋಚಾರ್‌) ಗಿರೀಶ್‌ ಚಂದ್ರ ಪುರೋಹಿತ್‌ ವರದಿಗಾರರಿಗೆ ತಿಳಿಸಿದ್ದಾರೆ.

ಬದರೀನಾಥ್‌ ಹೈವೇಯಲ್ಲಿ  ಗೋಚಾರ್‌ ಎಂಬಲ್ಲಿಗೆ ಸಮೀಪ ಈ ಘಟನೆ ಇಂದು ಬೆಳಗ್ಗೆ ನಡೆದಿದೆ. 

ಎದುರುಗಡೆಯಿಂದ ಬರುತ್ತಿದ್ದ ಟ್ರಕ್‌, ಬಸ್ಸಿಗೆ ಢಿಕ್ಕಿ ಹೊಡೆದಾಗ ಬಸ್ಸು ರಸ್ತೆಯಿಂದ ಸ್ಕಿಡ್‌ ಆಗಿ 90 ಅಡಿ ಆಳದ ಕಣಿವೆಗೆ ಉರುಳಿ ಅಪಾಯಕ್ಕೆ ಗುರಿಯಾಗಿತ್ತು. ಆಗ ಇಳಿಜಾರಿನಲ್ಲಿದ್ದ ಬೃಹತ್‌ ಮರವೊಂದು ಬಸ್ಸನ್ನು ತಡೆಯಿತು. ಹಾಗಾಗಿ ಪ್ರಯಾಣಿಕರು ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾದರು ಎಂದು ಇಂಡೋ ಟಿಬೆಟಾನ್‌ ಬಾರ್ಡರ್‌ ಪೊಲೀಸ್‌ ದಳದ ಅಧಿಕಾರಿ ಹೇಳಿದರು. 

ಗಾಯಗೊಂಡಿರುವ ಪ್ರಯಾಣಿಕರನ್ನು ಒಡನೆಯೇ ಐಟಿಬಿಪಿ ಆಸ್ಪತ್ರೆಗೆ ಒಯ್ಯಲಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಇನ್ನೊಂದು ಕೇಂದ್ರಕ್ಕೆ ರವಾನಿಸಲಾಗಿದೆ ಎಂದು ಪುರೋಹಿತ್‌ ಹೇಳಿದರು. 

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

sucide

ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯ ಕೊಚ್ಚಿ ಕೊಲೆಗೈದು, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ !

ರಿಯಾಗಿಲ್ಲ ರಿಲೀಫ್ ; ನ್ಯಾಯಾಂಗ ಬಂಧನ ವಿಸ್ತರಣೆ

ರಿಯಾಗಿಲ್ಲ ರಿಲೀಫ್ ; ನ್ಯಾಯಾಂಗ ಬಂಧನ ವಿಸ್ತರಣೆ

dhoni

ಚೆನ್ನೈ- ರಾಜಸ್ಥಾನ್ ಕಾಳಗ: ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಧೋನಿಪಡೆ

200ಕ್ಕೂ ಹೆಚ್ಚು ಸಹಾಯಕ ನಿರ್ದೇಶಕರು ತಾಲೂಕು ಮಟ್ಟದ ಹುದ್ದೆಗೆ ನಿಯುಕ್ತಿ : ಸಚಿವ ಚವ್ಹಾಣ್

200ಕ್ಕೂ ಹೆಚ್ಚು ಸಹಾಯಕ ನಿರ್ದೇಶಕರು ತಾಲೂಕು ಮಟ್ಟದ ಹುದ್ದೆಗೆ ನಿಯುಕ್ತಿ : ಸಚಿವ ಚವ್ಹಾಣ್

dk-shivakumar

ಕೋವಿಡ್ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಅಮಾನವೀಯವಾಗಿ ವರ್ತಿಸಿದೆ: ಡಿ.ಕೆ ಶಿವಕುಮಾರ್

password

ಪಾಸ್ ವರ್ಡ್ ಕ್ರಿಯೇಟ್ ಮಾಡುವಾಗ ಈ 10 ಅಂಶಗಳನ್ನು ನೀವು ಗಮನಿಸಲೇಬೇಕು !

TIPPER

ಗ್ರಾಮೀಣ ಯುವಕನ ಸಾಧನೆ: ತೋಟದ ನಡುವೆ ಸಾಗುವ ಮಿನಿ ಟಿಪ್ಪರ್ ಆವಿಷ್ಕಾರ !






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಲೇಜು ಆರಂಭಕ್ಕೆ ದಿನಾಂಕ ನಿಗದಿ: ಮಾರ್ಗಸೂಚಿ ಪ್ರಕಟಿಸಿದ ಯುಜಿಸಿ

ಕಾಲೇಜು ಆರಂಭಕ್ಕೆ ದಿನಾಂಕ ನಿಗದಿ: ಮಾರ್ಗಸೂಚಿ ಪ್ರಕಟಿಸಿದ ಯುಜಿಸಿ

ಪಶ್ಚಿಮ ಬಂಗಾಳಕ್ಕೆ ಹೆಚ್ಚು ಅಲ್‌ಖೈದಾ ನಂಟು: ಎನ್‌ಐಎ

ಪಶ್ಚಿಮ ಬಂಗಾಳಕ್ಕೆ ಹೆಚ್ಚು ಅಲ್‌ಖೈದಾ ನಂಟು: ಎನ್‌ಐಎ

Unlock 4.0: ಕೋವಿಡ್ 19 ಸೋಂಕು ಹೆಚ್ಚಳ-ಈ ನಗರ, ರಾಜ್ಯಗಳಲ್ಲಿ ಮತ್ತೆ ಹೊಸ ನಿರ್ಬಂಧ ಜಾರಿ

Unlock 4.0: ಕೋವಿಡ್ 19 ಸೋಂಕು ಹೆಚ್ಚಳ-ಈ ನಗರ, ರಾಜ್ಯಗಳಲ್ಲಿ ಮತ್ತೆ ಹೊಸ ನಿರ್ಬಂಧ ಜಾರಿ

“ ಮಾಲು ಬೇಕು ಪ್ಲೀಸ್”  ಡ್ರಗ್ಸ್ ನಂಟಿನಲ್ಲಿ ದೀಪಿಕಾ ಪಡುಕೋಣೆ: ವ್ಯಾಟ್ಸಪ್ ಚಾಟ್ ಬಯಲು

“ ಮಾಲು ಬೇಕು ಪ್ಲೀಸ್”  ಡ್ರಗ್ಸ್ ನಂಟಿನಲ್ಲಿ ದೀಪಿಕಾ ಪಡುಕೋಣೆ: ವ್ಯಾಟ್ಸಪ್ ಚಾಟ್ ಬಯಲು

ಚೀನ ಬೆದರಿಕೆಗೆ ತೈವಾನ್‌ ಕೆಂಡಾಮಂಡಲ

ಚೀನ ಬೆದರಿಕೆಗೆ ತೈವಾನ್‌ ಕೆಂಡಾಮಂಡಲ

MUST WATCH

udayavani youtube

District Excise Department seized Millions worth of Marijuana | Udayavani

udayavani youtube

Hospet : Tungabhadra Dam Gates Are Opened | TB Dam | Udayavani

udayavani youtube

ಸುರತ್ಕಲ್ ಕಳ್ಳತನ ಪ್ರಕರಣ: ಕೇರಳದ ಇಬ್ಬರು ಸೇರಿ ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

udayavani youtube

Manipal: Multi-storey building in danger | inspection by DC Jagadeesh

udayavani youtube

ಗೇರು ಕೃಷಿಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ



ಹೊಸ ಸೇರ್ಪಡೆ

ಡ್ರಗ್ಸ್‌ ಮಾಫಿಯಾ ಮಟ್ಟ ಹಾಕಲು ಕಠಿಣ ಕಾನೂನು ರೂಪಿಸಿ

ಡ್ರಗ್ಸ್‌ ಮಾಫಿಯಾ ಮಟ್ಟ ಹಾಕಲು ಕಠಿಣ ಕಾನೂನು ರೂಪಿಸಿ

ಚಾಮರಾಜನಗರ: 42 ಕೋವಿಡ್ ಪ್ರಕರಣಗಳು ದೃಢ: 59 ಮಂದಿ ಗುಣಮುಖ

ಚಾಮರಾಜನಗರ: 42 ಕೋವಿಡ್ ಪ್ರಕರಣಗಳು ದೃಢ: 59 ಮಂದಿ ಗುಣಮುಖ

ಅಂಗನವಾಡಿಯಲ್ಲೇ ಎಲ್‌ಕೆಜಿ ಆರಂಭಿಸಿ

ಅಂಗನವಾಡಿಯಲ್ಲೇ ಎಲ್‌ಕೆಜಿ ಆರಂಭಿಸಿ

sucide

ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯ ಕೊಚ್ಚಿ ಕೊಲೆಗೈದು, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ !

ಭೂ ಸುಧಾರಣಾ ಕಾಯ್ದೆ ವಿರೋಧಿಸಿ ಪ್ರತಿಭಟನೆ

ಭೂ ಸುಧಾರಣಾ ಕಾಯ್ದೆ ವಿರೋಧಿಸಿ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.