ಮಾಜಿ ಕೇಂದ್ರ ಸಚಿವ, ಟಿಎಂಸಿ ಸಂಸದ ಸುಲ್ತಾನ್ ಅಹ್ಮದ್ ವಿಧಿವಶ
Team Udayavani, Sep 4, 2017, 6:38 PM IST
ಹೊಸದಿಲ್ಲಿ : ಮಾಜಿ ಕೇಂದ್ರ ಸಚಿವ ಮತ್ತು ಹಾಲಿ ತೃಣಮೂಲ ಕಾಂಗ್ರೆಸ್ ಲೋಕಸಭಾ ಸದಸ್ಯ ಸುಲ್ತಾನ್ ಅಹ್ಮದ್ (64) ಅವರಿಂದು ಬೆಳಗ್ಗೆ 11.30ರ ಹೊತ್ತಿಗೆ ತಮ್ಮ ಮನೆಯಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು.
ಅಹ್ಮದ್ ಅವರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಅವರು ತೃಣಮೂಲ ಕಾಂಗ್ರೆಸ್ನ ಸಂಸದೀಯ ಪಕ್ಷದ ಉಪ ನಾಯಕರಾಗಿದ್ದರು. 2009ರಿಂದ ಅವರು ಮೊಹಮ್ಮಡನ್ ನ್ಪೋರ್ಟಿಂಗ್ ಫುಟ್ಬಾಲ್ ಕ್ಲಬ್ನ ಅಧ್ಯಕ್ಷರಾಗಿದ್ದರು.
ಸುಲ್ತಾನ್ ಅಹ್ಮದ್ ಅವರ ನಿಧನಕ್ಕೆ ಪಶ್ಚಿಮ ಬಂಗಾಲ ಮುಖ್ಯಮಂತ್ರಿಯಾಗಿರುವ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಶೋಕ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhupal: ʼಭೂಪೇಂದ್ರ ಜೋಗಿʼ ರೀಲ್ಸ್ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ
Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು
ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು
Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ
Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!
MUST WATCH
ಹೊಸ ಸೇರ್ಪಡೆ
Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ
Bhupal: ʼಭೂಪೇಂದ್ರ ಜೋಗಿʼ ರೀಲ್ಸ್ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ
Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು
ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು
Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ