ತಲಾಖ್‌: ಉತ್ತಮ ಸಲಹೆ ಇದ್ದರೆ ಸ್ವೀಕರಿಸಲು ಸಿದ್ಧ

Team Udayavani, Jan 8, 2018, 9:50 AM IST

Ravishankar-Prasad2-600.jpg

ಹೊಸದಿಲ್ಲಿ /ಲಕ್ನೋ: ತ್ರಿವಳಿ ತಲಾಖ್‌ ವಿಧೇಯಕಕ್ಕೆ ಸಂಬಂಧಿಸಿ ಕಾಂಗ್ರೆಸ್‌ ಅಥವಾ ಇತರೆ ಪಕ್ಷಗಳಿಂದ ಯಾವುದೇ ರಚನಾತ್ಮಕ ಸಲಹೆಯನ್ನು ಸ್ವೀಕರಿಸಲು ಸರಕಾರ ಸಿದ್ಧವಿದೆ ಎಂದು ಕೇಂದ್ರ ಸಚಿವ ರವಿಶಂಕರ್‌ ಪ್ರಸಾದ್‌ ಹೇಳಿದ್ದಾರೆ. ಲೋಕಸಭೆಯಲ್ಲಿ ಅಂಗೀಕಾರಗೊಂಡ ವಿಧೇಯಕಕ್ಕೆ ರಾಜ್ಯಸಭೆಯಲ್ಲಿ ವಿಪಕ್ಷಗಳು ಅಡ್ಡಿಪಡಿಸಿದ್ದರಿಂದ ಅದು ಅಂಗೀಕಾರವಾಗದೇ ಉಳಿದ ಹಿನ್ನೆಲೆಯಲ್ಲಿ ಸಚಿವ ಪ್ರಸಾದ್‌ ಈ ಮಾತುಗಳನ್ನಾಡಿದ್ದಾರೆ. “ವಿಪಕ್ಷಗಳ ರಚನಾತ್ಮಕ ಸಲಹೆ ಸ್ವೀಕರಿಸುತ್ತೇವೆ. ಆದರೆ, ಅದು ವಿಧೇಯಕದ ಮೂಲ ಆಶಯಕ್ಕೆ ಧಕ್ಕೆ ತರುವಂತಿದ್ದರೆ ಅಥವಾ ತ್ರಿವಳಿ ತಲಾಖ್‌ ಅನ್ನು ಕ್ರಿಮಿನಲ್‌ ಅಲ್ಲ ಎಂದು ತಿದ್ದುಪಡಿ ಮಾಡುವಂತೆ ಸೂಚಿಸಿದರೆ ಅದನ್ನು ಒಪ್ಪುವುದಿಲ್ಲ’ ಎಂದು ರವಿವಾರ ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ, ಶಾ ಬಾನೋ ಪ್ರಕರಣವನ್ನು ಪ್ರಸ್ತಾವಿಸಿದ ಸಚಿವ ಪ್ರಸಾದ್‌, “ಮತ ಬ್ಯಾಂಕ್‌ ರಾಜಕೀಯ ಮಾಡುವುದನ್ನು ಬಿಟ್ಟು ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರೇ ಮಧ್ಯಪ್ರವೇಶಿಸಿ, ಈ ಐತಿಹಾಸಿಕ ಬದಲಾವಣೆಗೆ ಮುನ್ನುಡಿ ಬರೆಯಬೇಕು. ತಮ್ಮ ಪತಿ(ರಾಜೀವ್‌ ಗಾಂಧಿ) ಮಾಡಿದ ಪಾಪವನ್ನು ತೊಳೆಯಲು ಇದು ಅವರಿಗೆ ಸುವರ್ಣಾವಕಾಶ’ ಎಂದೂ ಹೇಳಿದರು. ಕಾಂಗ್ರೆಸ್‌ನವರಿಗೆ ಮುಸ್ಲಿಮರು ಮತಕ್ಕೆ ಬೇಕೇ ಹೊರತು, ಆ ಸಮುದಾಯದಲ್ಲಿ ಲಿಂಗ ಸಮಾನತೆ ತರುವುದನ್ನು ಆ ಪಕ್ಷ ಬಯಸುತ್ತಿಲ್ಲ ಎಂದೂ ವಾಗ್ಧಾಳಿ ನಡೆಸಿದರು.

ಒಂದೇ ದಿನ ಎರಡು ತ್ರಿವಳಿ ತಲಾಖ್‌
ಈ ಎಲ್ಲ ಬೆಳವಣಿಗೆಗಳ ನಡುವೆಯೇ ಉತ್ತರಪ್ರದೇಶದಲ್ಲಿ ಒಂದೇ ದಿನ 2 ತ್ರಿವಳಿ ತಲಾಖ್‌ ಪ್ರಕರಣಗಳು ನಡೆದಿವೆ. ಸೌದಿ ಅರೇಬಿಯಾದಲ್ಲಿರುವ ವ್ಯಕ್ತಿಯೊಬ್ಬ ಎಸ್ಸೆಮ್ಮೆಸ್‌ ಮೂಲಕ ತನ್ನ ಪತ್ನಿಗೆ ತಲಾಖ್‌ ಹೇಳಿದ್ದರೆ, ಮತ್ತೂಬ್ಬ ವ್ಯಕ್ತಿ ಫೋನ್‌ ಕರೆಯ ಮೂಲಕ ತ್ರಿವಳಿ ತಲಾಖ್‌ ಹೇಳಿ ವಿಚ್ಛೇದನ ನೀಡಿದ್ದಾನೆ.

ಟಾಪ್ ನ್ಯೂಸ್

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಕೊಚ್ಚಿ ಏರ್‌ಪೋರ್ಟಲ್ಲಿ ಶಬರಿಮಲೆ ದೇಗುಲ ಸಹಾಯಕೇಂದ್ರ

ಕೊಚ್ಚಿ ಏರ್ ಪೋರ್ಟ್ ನಲ್ಲಿ ಶಬರಿಮಲೆ ದೇಗುಲದ ಸಹಾಯಕೇಂದ್ರ

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ: ಡಾ.ಕೆ.ಸುಧಾಕರ್‌

ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ: ಡಾ.ಕೆ.ಸುಧಾಕರ್‌

Param-Bir-Singh

ಐಪಿಎಸ್‌ ಅಧಿಕಾರಿ ಪರಂಬೀರ್‌ ಸಿಂಗ್‌ ವಿರುದ್ಧ ಶಿಸ್ತಿನ ಕ್ರಮ?ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಕೊಚ್ಚಿ ಏರ್‌ಪೋರ್ಟಲ್ಲಿ ಶಬರಿಮಲೆ ದೇಗುಲ ಸಹಾಯಕೇಂದ್ರ

ಕೊಚ್ಚಿ ಏರ್ ಪೋರ್ಟ್ ನಲ್ಲಿ ಶಬರಿಮಲೆ ದೇಗುಲದ ಸಹಾಯಕೇಂದ್ರ

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

Param-Bir-Singh

ಐಪಿಎಸ್‌ ಅಧಿಕಾರಿ ಪರಂಬೀರ್‌ ಸಿಂಗ್‌ ವಿರುದ್ಧ ಶಿಸ್ತಿನ ಕ್ರಮ?

1-ffsdf

ಸಂಸದೆಯರೊಂದಿಗಿನ ಟ್ವೀಟ್ ವೈರಲ್: ಶಶಿ ತರೂರ್ ಕ್ಷಮೆ ಕೇಳಿದ್ದೇಕೆ ?

MUST WATCH

udayavani youtube

‘Car’bar with Merwyn Shirva | Episode 1

udayavani youtube

ಭಾರತ – ನ್ಯೂಜಿಲ್ಯಾಂಡ್ ಟೆಸ್ಟ್ ಪಂದ್ಯ ಡ್ರಾ : ಜಯದ ಸನಿಹದಲ್ಲಿದ್ದ ಟೀಂ ಇಂಡಿಯಾಗೆ ನಿರಾಸೆ

udayavani youtube

ಫ್ರೆಂಡ್ ಪೆನ್ಸಿಲ್ ಕದ್ದ ಎಂದು ಪೊಲೀಸ್ ಠಾಣೆಗೆದೂರು ದಾಖಲಿಸಲು ಹೋದ ಪುಟ್ಟ ವಿದ್ಯಾರ್ಥಿಗಳು!

udayavani youtube

ಕಟ್ಟಡ ತೆರವಿಗೆ ಕೂಡಿ ಬರದ ಗಳಿಗೆ : ಅವಘಡ ಸಂಭವಿಸುವ ಮೊದಲು ಎಚ್ಚೆತ್ತುಕೊಳ್ಳಿ

udayavani youtube

ನೋಂದಣೆ ಕಚೇರಿಗೆ ವಕೀಲರು ಬರದಂತೆ ಅಧಿಕಾರಿಗಳ ತಾಕೀತು : ಪ್ರತಿಭಟನೆಗಿಳಿದ ವಕೀಲರು

ಹೊಸ ಸೇರ್ಪಡೆ

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಕೊಚ್ಚಿ ಏರ್‌ಪೋರ್ಟಲ್ಲಿ ಶಬರಿಮಲೆ ದೇಗುಲ ಸಹಾಯಕೇಂದ್ರ

ಕೊಚ್ಚಿ ಏರ್ ಪೋರ್ಟ್ ನಲ್ಲಿ ಶಬರಿಮಲೆ ದೇಗುಲದ ಸಹಾಯಕೇಂದ್ರ

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.