ತ್ರಿವಳಿ ತಲಾಖ್: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
Team Udayavani, Aug 23, 2019, 6:20 PM IST
ಹೊಸದಿಲ್ಲಿ: ತ್ರಿವಳಿ ತಲಾಖ್ ಕುರಿತಂತೆ ಕೇಂದ್ರ ರೂಪಿಸಿದ ಕಾನೂನು ವಿರುದ್ಧ ಸಲ್ಲಿಸಲಾದ ಅರ್ಜಿಗಳ ಕುರಿತ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಕೈಗೆತ್ತಿಕೊಂಡಿದೆ.
ಇತ್ತೀಚೆಗೆ ಕೇಂದ್ರ ಸರಕಾರ ಮುಸಲ್ಮಾನ ಮಹಿಳೆಯರ (ರಕ್ಷಣೆ ಮತ್ತು ವಿವಾಹದಲ್ಲಿನ ಹಕ್ಕು) ಕಾಯ್ದೆ 2019ನ್ನು ಅಂಗೀಕರಿಸಿತ್ತು. ಆದರೆ ಕಾಯ್ದೆಯಲ್ಲಿ ಅನ್ಯಾಯವೆಸಗಲಾಗಿದೆ. ಇದು ಮುಸ್ಲಿಂ ಸಂಪ್ರದಾಯಗಳಿಗೆ ವಿರುದ್ಧವಾಗಿದೆ ಎಂದು ಆರೋಪಿಸಲಾಗಿದೆ. ಈ ಕುರಿತ ಅರ್ಜಿಗಳನ್ನು ನ್ಯಾ|ಎನ್.ವಿ.ರಮಣ ಮತ್ತು ನ್ಯಾ| ಅಜಯ್ ರಸ್ತೋಗಿ ಅವರಿದ್ದ ನ್ಯಾಯಪೀಠ ವಿಚಾರಣೆಗೆ ಮಾನ್ಯ ಮಾಡಿದೆ. ಜತೆಗೆ ಕೇಂದ್ರ ಸರಕಾರಕ್ಕೆ ನೋಟಿಸ್ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ