Tripura: 20 ವರ್ಷದ ಯುವತಿ ಜೊತೆ 2 ಮಕ್ಕಳ ತಂದೆ ಅಕ್ರಮ ಸಂಬಂಧ; ಕಂಬಕ್ಕೆ ಕಟ್ಟಿ ಥಳಿಸಿದ ಜನ


Team Udayavani, Aug 20, 2023, 12:43 PM IST

tdy-4

ಗುವಾಹಟಿ: ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಹಿನ್ನೆಲೆಯಲ್ಲಿ ಜೋಡಿಯೊಂದನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಗ್ರಾಮಸ್ಥರು ಥಳಿಸಿರುವ ಘಟನೆ ದಕ್ಷಿಣ ತ್ರಿಪುರಾ ಜಿಲ್ಲೆಯ ಬೆಲೋನಿಯಾ ಪಟ್ಟಣದಲ್ಲಿ ನಡೆದಿದೆ.

ಮದುವೆಯಾಗಿ ಎರಡು ಮಕ್ಕಳನ್ನು ಹೊಂದಿರುವ ವ್ಯಕ್ತಿ, ಅದೇ ಗ್ರಾಮದಲ್ಲಿ ತನ್ನ ಸೋದರ ಸಂಬಂಧಿಯೊಂದಿಗೆ ವಾಸಿಸುತ್ತಿರುವ ಯುವತಿಯೊಂದಿಗೆ ಅಕ್ರಮ ಸಂಬಂಧವನ್ನು ಇಟ್ಟುಕೊಂಡಿದ್ದ. ಶನಿವಾರ ಬೆಳಗ್ಗೆ (ಆ.19 ರಂದು) ವಿವಾಹಿತ ವ್ಯಕ್ತಿ ಹಾಗೂ ಯುವತಿ ಜೊತೆಯಾಗಿ ಇರುವುದನ್ನು ಗ್ರಾಮಸ್ಥರು ನೋಡಿದ್ದಾರೆ. ಇದನ್ನು ನೋಡಿದವರು ಇಬ್ಬರನ್ನು ಎಳೆದು ತಂದಿದ್ದಾರೆ.

ಇದನ್ನೂ ಓದಿ: Theft: ಪೋಲಿಸ್ ಇಲಾಖೆ ಬೇಜವಬ್ದಾರಿಯಿಂದ‌ ದೇವಸ್ಥಾನ ಹುಂಡಿ ಹಣ ಕಳವು: ಆರೋಪ

ಆ ಬಳಿಕವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಇಬ್ಬರನ್ನು ಥಳಿಸಿದ್ದಾರೆ. ಯುವತಿಯ ಕೂದಲನ್ನು ಹಿಡಿದು, ಆಕೆ ಮೇಲೆ ಮಹಿಳೆಯೊಬ್ಬರು ಹಲ್ಲೆ ನಡೆಸಿದ್ದಾರೆ. ಇಬ್ಬರನ್ನು ಥಳಿಸಿದರೂ ಅಕ್ಕಪಕ್ಕದಲ್ಲಿದ್ದ ಜನರು ಯಾರೂ ಕೂಡ ಸಹಾಯಕ್ಕೆ ಬಾರದೇ‌ ಇರುವುದನ್ನು ಘಟನೆಯ ವೈರಲ್ ವಿಡಿಯೋದಲ್ಲಿ ‌ಕಾಣಬಹುದು.

ಇದಾದ ಬಳಿಕ ಪೊಲೀಸರು ಘಟನಾ ಸ್ಥಳಕ್ಕೆ ಬಂದು, ಕಂಬಕ್ಕೆ ಕಟ್ಟಿದವರನ್ನು ಬಿಡುಗಡೆ ಮಾಡಿದ್ದಾರೆ. ಎರಡೂ ಪಾರ್ಟಿ ಕಡೆಯವರು ಈ ಬಗ್ಗೆ ಯಾವ ದೂರನ್ನು ನೀಡಿಲ್ಲ. ಥಳಿತಕ್ಕೆ ಒಳಗಾದವರು ಕೂಡ ದೂರನ್ನು ನೀಡಿಲ್ಲ. ಪೊಲೀಸರು ಸ್ವತಃ ಕೇಸ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಯುವತಿಯ ಸೋದರ ಸಂಬಂದಿ ಹಾಗೂ ದೈಹಿಕ ಹಲ್ಲೆಗೈದ ಅತ್ತಿಗೆಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.