“ವಾಟರ್ ಪ್ರೂಫ್’ ರಸ್ತೆ ನಿರ್ಮಾಣ
Team Udayavani, Jul 28, 2022, 9:00 PM IST
ಅಗರ್ತಲಾ: ತ್ರಿಪುರಾದ ಗ್ರಾಮೀಣ ಪ್ರದೇಶಗಳಲ್ಲಿ ನ್ಯಾನೋ ತಂತ್ರಜ್ಞಾನ ಬಳಸಿಕೊಂಡು ವಾಟರ್ ಪ್ರೂಫ್ ರಸ್ತೆಗಳನ್ನು ನಿರ್ಮಿಸಲು ಅಲ್ಲಿನ ಸರ್ಕಾರ ನಿರ್ಧರಿಸಿದೆ.
ದೇಶದಲ್ಲಿ ನ್ಯಾನೋ ತಂತ್ರಜ್ಞಾನದ ಮೂಲಕ ವಾಟರ್ ಪ್ರೂಫ್ ರಸ್ತೆ ನಿರ್ಮಿಸಿರುವುದು ಇದೇ ಮೊದಲು. ಮಳೆಯಿಂದಾಗಿ ರಸ್ತೆಗಳು ಬೇಗನೇ ಹಾಳಾಗುವುದನ್ನು ತಡೆಯಲು ಈ ಪ್ರಯೋಗಕ್ಕೆ ಮುಂದಾಗಲಾಗಿದೆ.
ರಾಜ್ಯದಲ್ಲಿ 231.64 ಕಿ.ಮೀ ಉದ್ದದ 32 ರಸ್ತೆಗಳನ್ನು ನಿರ್ಮಿಸುವುದಕ್ಕೆ ಕೇಂದ್ರ ಸರ್ಕಾರ, ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಲ್ಲಿ 214.23 ಕೋಟಿ ರೂ. ಅನುದಾನ ಕೊಟ್ಟಿದೆ. ಅದರಲ್ಲಿ 114.23 ಕಿ.ಮೀ. ಉದ್ದದ 16 ರಸ್ತೆಯನ್ನು ನಿರ್ಮಿಸಲು ನ್ಯಾನೋ ತಂತ್ರಜ್ಞಾನ ಬಳಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್ಡಿಎ ಗ್ಯಾರಂಟಿ
Election; ಮೊಹಬ್ಬತ್ ಕೀ ದುಕಾನ್ನಲ್ಲಿ ಫೇಕ್ ವೀಡಿಯೋಗಳು ಮಾರಾಟ: ಮೋದಿ
Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್ ಗರಂ
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ