ಟಿಆರ್‌ಎಸ್ ಅಲ್ಲ, ಇನ್ನು ಬಿಆರ್‌ಎಸ್; ಎಚ್‌ಡಿಕೆ ಉಪಸ್ಥಿತಿಯಲ್ಲಿ ಹೊಸ ಧ್ವಜ ಅನಾವರಣ
Team Udayavani, Dec 9, 2022, 10:12 PM IST
ಹೈದರಾಬಾದ್: ಇದುವರೆಗೆ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಎಂಬ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಕ್ಷ ಇನ್ನು ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಎಂದು ಬದಲಾಗಲಿದೆ. ಹೆಸರು ಬದಲಾವಣೆಗೆ ಭಾರತದ ಚುನಾವಣಾ ಆಯೋಗ (ಇಸಿಐ)ಅನುಮತಿ ನೀಡಿದೆ.
ಶುಕ್ರವಾರ ಹೈದರಾಬಾದ್‌ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರು ಬಿಆರ್‌ಎಸ್‌ನ ಹೊಸ ಧ್ವಜ ಅನಾವರಣಗೊಳಿಸಿದ್ದಾರೆ.
ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ, ಬಹುಭಾಷಾ ನಟ ಪ್ರಕಾಶ್ ರಾಜ್ ಸೇರಿದಂತೆ ಪ್ರಮುಖರು ಇದ್ದರು. ದೇಶವ್ಯಾಪಿ ತನ್ನ ಕಾರ್ಯಕ್ಷೇತ್ರ ವಿಸ್ತರಿಸುವ ನಿಟ್ಟಿನಲ್ಲಿ ತೆಲಂಗಾಣ ರಾಷ್ಟ್ರ ಸಮಿತಿಯನ್ನು ಭಾರತ ರಾಷ್ಟ್ರ ಸಮಿತಿ ಎಂದು ಬದಲಾಯಿಸುವ ನಿರ್ಧಾರವನ್ನು ಕೆಸಿಆರ್ ಕೈಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅಂತಾರಾಷ್ಟ್ರೀಯ ಕ್ರಿಕೆಟಿಗೆ ವಿದಾಯ ಹೇಳಿದ ಆಸ್ಟ್ರೇಲಿಯದ ಆರೋನ್ ಫಿಂಚ್
ಬೆಳ್ತಂಗಡಿ: ಉಜಿರೆ ಲಾಡ್ಜ್ ಗಳ ಮೇಲೆ ಏಕಕಾಲದಲ್ಲಿ ಎಸ್.ಪಿ. ನೇತೃತ್ವದಲ್ಲಿ ದಾಳಿ
ಮಂಗಳವಾರದ ರಾಶಿ ಭವಿಷ್ಯ: ಈ ರಾಶಿ ಅವರಿಗಿಂದು ಗೃಹ ಆಸ್ತಿ ಸಂಬಂಧ ಚಿಂತೆ ಎದುರಾದೀತು
ಜೋಶಿ ಅವರು ದೇಶಸ್ಥರಲ್ಲ ಅವರು ಮಾಧ್ವ ಸಂಪ್ರದಾಯಕ್ಕೆ ಸೇರಿದವರು: ಅಶೋಕ್ ಹಾರನಹಳ್ಳಿ
ಸ್ಪಿನ್ ಎದುರಿಸುವುದೇ ಕಠಿನ ಸವಾಲು: ಉಸ್ಮಾನ್ ಖ್ವಾಜಾ