ಗುಜರಾತ್: ಟ್ರಕ್ ಗಟಾರಕ್ಕೆ ಬಿದ್ದು 28 ಮಂದಿ ದುರ್ಮರಣ
Team Udayavani, Mar 6, 2018, 10:38 AM IST
ಭಾವ್ನಗರ್: ಟ್ರಕ್ಕೊಂದು ನಿಯಂತ್ರಣ ತಪ್ಪಿ ಕೊಳಚೆ ನೀರು ತುಂಬಿದ್ದ ಗಟಾರಕ್ಕೆ ಬಿದ್ದ ಪರಿಣಾಮ 25 ಮಂದಿ ದಾರುಣವಾಗಿ ಸ್ಥಳದಲ್ಲೇ ಸಾವನ್ನಪ್ಪಿದ ಘೋರ ದುರಂತ ಮಂಗಳವಾರ ಬೆಳ್ಳಂಬೆಳಗ್ಗೆ ನಡೆದಿದೆ.
ಮದುವೆ ಸಮಾರಂಭಕ್ಕಾಗಿ ಜನರನ್ನು ಸಾಗಿಸುತ್ತಿದ್ದ ಟ್ರಕ್ ಭಾವ್ನಗರ್ -ರಾಜ್ಕೋಟ್ ಹೆದ್ದಾರಿಯ ಉಮ್ರಾಲಾ ಎಂಬಲ್ಲಿ ನಿಯಂತ್ರಣ ತಪ್ಪಿ ಗಟಾರಕ್ಕೆ ಬಿದ್ದಿದ್ದು ಸ್ಥಳದಲ್ಲೇ ಹಲವರು ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.
12 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ರಕ್ಷಣಾ ಕಾರ್ಯ ನಡೆಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸಾವನ್ನಪ್ಪಿದ ದುರ್ದೈವಿಗಳಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು ಎಂದು ತಿಳಿದು ಬಂದಿದೆ.
ರಕ್ಷಣಾ ಕಾರ್ಯದಲ್ಲಿ ಸ್ಥಳೀಯರು,ಪೊಲೀಸರು,ಅಗ್ನಿಶಾಮಕ ದಳದ ಸಿಬಂದಿಗಳು ಪಾಲ್ಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ