ನಾಶಿಕ್ನಲ್ಲಿ ಆಟೋಗೆ ಢಿಕ್ಕಿ ಹೊಡೆದ ಟ್ರಕ್; 7 ಮಂದಿ ಸಾವು
Team Udayavani, Dec 28, 2017, 11:07 AM IST
ನಾಶಿಕ್ : ನಾಶಿಕ್ ಜಿಲ್ಲೆಯ ಮಾಲೇಗಾಂವ್ – ಸತಾನಾ ರಸ್ತೆಯಲ್ಲಿ ಶೆಮ್ಲಿ ಗ್ರಾಮಕ್ಕೆ ಸಮೀಪ ಟ್ರಕ್ ಒಂದು ಆಟೋರಿಕ್ಷಾಕ್ಕೆ ಢಿಕ್ಕಿ ಹೊಡೆದು ಏಳು ಮಂದಿ ಮೃತಪಟ್ಟ ಘಟನೆ ಇಂದು ಗುರುವಾರ ನಸುಕಿನ ವೇಳೆ ನಡೆದಿದೆ.
ಈ ವರೆಗೆ ದೊರಕಿರುವ ಮಾಹಿತಿಯ ಪ್ರಕಾರ ರಿಕ್ಷಾದಲ್ಲಿದ್ದವರು ಸಣ್ಣ ವ್ಯಾಪಾರಿಗಳಾಗಿದ್ದು ಅವರು ಇಲ್ಲಿಂದ ಸುಮಾರು 75 ಕಿ.ಮೀ. ದೂರದ ಸತಾನಾಕ್ಕೆ ಹೋಗುತ್ತಿದ್ದರು. ಅಲ್ಲಿನ ಜಾತ್ರೆಯೊಂದರಲ್ಲಿ ಮಕ್ಕಳ ಆಟಿಕೆಗಳು ಮತ್ತು ಇತರ ಸಣ್ಣ ಪುಟ್ಟ ವಸ್ತುಗಳನ್ನು ಮಾರಲು ಅವರು ಹೋಗುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ದೇಹಗಳನ್ನು ಸತಾನಾ ಗ್ರಾಮೀಣ ಆಸ್ಪತ್ರೆಗೆ ಒಯ್ಯಲಾಗುತ್ತಿದೆ. ಕೇಸು ದಾಖಲಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಮೃತರ ಗುರುತು, ವಿಳಾಸ ಇತ್ಯಾದಿಗಳು ಖಚಿತವಾಗಿ ಇನ್ನಷ್ಟೇ ಗೊತ್ತಾಗಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ