ಎಸ್ಪಿ ನಾಯಕನ ಕಾರನ್ನೇ 500 ಮೀಟರ್ ದೂರ ಎಳೆದೊಯ್ದ ಟ್ರಕ್ : ಅಪಘಾತದ ವಿಡಿಯೋ ವೈರಲ್
Team Udayavani, Aug 8, 2022, 10:50 AM IST
ನವದೆಹಲಿ : ಉತ್ತರ ಪ್ರದೇಶದ ಮೈನ್ಪುರಿಯಲ್ಲಿ ಸಮಾಜವಾದಿ ಪಕ್ಷದ ನಾಯಕ ದೇವೇಂದ್ರ ಸಿಂಗ್ ಯಾದವ್ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಟ್ರಕ್ ವೊಂದು ಢಿಕ್ಕಿ ಹೊಡೆದು ಕಾರನ್ನು ಸುಮಾರು 500 ಮೀಟರ್ಗೂ ಹೆಚ್ಚು ದೂರ ಎಳೆದೊಯ್ದ ಘಟನೆ ಭಾನುವಾರ ರಾತ್ರಿ ನಡೆದಿದೆ.
ತನ್ನ ಪಕ್ಷದ ಕಚೇರಿಯಿಂದ ಮನೆಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಟ್ರಕ್ ಕಾರಿಗೆ ಢಿಕ್ಕಿ ಹೊಡೆದಿದ್ದು ಸುಮಾರು ಐನೂರು ಮೀಟರ್ ದೂರದ ವರೆಗೆ ಎಳೆದೊಯ್ದಿದೆ ಅದೃಷ್ಟವಶಾತ್ ಘಟನೆಯಲ್ಲಿ ಸಮಾಜವಾದಿ ಪಕ್ಷದ ನಾಯಕ ದೇವೇಂದ್ರ ಸಿಂಗ್ ಯಾದವ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಟ್ರಕ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಘಟನೆಯ ದೃಶ್ಯವನ್ನು ಅಲ್ಲಿನ ಜನ ಸೆರೆಹಿಡಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ : ದಕ್ಷಿಣಕನ್ನಡ ಜಿಲ್ಲೆಯಲ್ಲಿ ರಾತ್ರಿ ನಿರ್ಬಂಧ ರದ್ದು ; ನಿಷೇಧಾಜ್ಞೆ ವಿಸ್ತರಣೆ
#WATCH A truck dragged the car of SP District President Devendra Singh Yadav for about 500 meters in UP’s Mainpuri pic.twitter.com/86qujRmENr
— ANI UP/Uttarakhand (@ANINewsUP) August 8, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ