ಶಬರಿಮಲೆಯಲ್ಲೂ ಭಕ್ತರಿಗೆ ತಿರುಪತಿ ಮಾದರಿ ವ್ಯವಸ್ಥೆ
Team Udayavani, Jan 17, 2018, 1:34 PM IST
ತಿರುವನಂತಪುರಂ: ಆಂಧ್ರಪ್ರದೇಶದಲ್ಲಿ ತಿರುಪತಿ ತಿಮ್ಮಪ್ಪನ ಭಕ್ತರಿಗೆ ಕಲ್ಪಿಸಲಾಗುವ ಸೌಲಭ್ಯಗಳ ಮಾದರಿಯಲ್ಲೇ ಶಬರಿಮಲೆ ದೇವಸ್ಥಾನಕ್ಕೆ ಆಗಮಿಸುವ ಯಾತ್ರಿಕರಿಗೂ ಸೌಲಭ್ಯಗಳನ್ನು ಒದಗಿಸಲು ಕೇರಳ ಸರ್ಕಾರ ಮುಂದಾಗಿದೆ.
ಅದಕ್ಕಾಗಿ ಆದಷ್ಟು ಬೇಗ ತಿರುಪತಿಗೆ ತಜ್ಞರ ತಂಡವನ್ನು ಕಳುಹಿಸಿ, ಅಲ್ಲಿಯ ವ್ಯವಸ್ಥೆಗಳನ್ನು ಅಧ್ಯಯನ ಮಾಡಿ ಬರಲು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನಿರ್ದೇಶನ ನೀಡಿದ್ದಾರೆ ಎಂದು ದೇವಸ್ವಂ ಮತ್ತು ಪ್ರವಾಸೋದ್ಯಮ ಸಚಿವ ಕಡಕಂಪಲ್ಲಿ ಸುರೇಂದ್ರನ್ ತಿಳಿಸಿದ್ದಾರೆ. ಅಯ್ಯಪ್ಪ ಸ್ವಾಮಿ ದೇವಾಲಯ ವರ್ಷದಲ್ಲಿ ಮೂರೇ ತಿಂಗಳು ತೆರೆದಿರುತ್ತದೆ. ಆಗ ಲಕ್ಷಾಂತರ ಜನರು ಇಲ್ಲಿಗೆ ಒಮ್ಮೆಲೇ ಆಗಮಿಸುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು