ಮುಂಬಯಿ ಟೋವಿಂಗ್ ಪ್ರಕರಣಕ್ಕೆ ತಿರುವು
Team Udayavani, Nov 13, 2017, 6:35 AM IST
ಮುಂಬಯಿ: ಮಗುವಿಗೆ ಹಾಲುಣಿಸುತ್ತಿದ್ದ ಮಹಿಳೆಯು ಕುಳಿತಿದ್ದ ಕಾರನ್ನು ಮುಂಬಯಿ ಸಂಚಾರಿ ಪೊಲೀಸರು ಎಳೆದೊಯ್ದಿದ್ದ ಸುದ್ದಿಗೆ ಹೊಸ ತಿರುವು ಸಿಕ್ಕಿದೆ. ಜಾಲತಾಣಗಳಲ್ಲಿನ ವಿಡಿಯೋಗಳಲ್ಲಿ ಕಾರನ್ನು ಟೋವಿಂಗ್ ಮಾಡಿಕೊಂಡು ಕೊಂಡೊಯ್ಯುತ್ತಿದ್ದು ಅದರಲ್ಲಿ ಮಗುವಿಗೆ ಹಾಲುಣಿಸುತ್ತಿದ್ದ ಮಹಿಳೆ ಸಹಾಯಕ್ಕಾಗಿ ನೆರವು ಕೋರುತ್ತಿದ್ದರು. ಇದರಿಂದಾಗಿ ಇಬ್ಬರು ಅಧಿಕಾರಿಗಳ ಅಮಾನತೂ ಆಗಿತ್ತು. ರವಿವಾರ ಬೆಳಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿರುವ ವಿಡಿಯೋದಲ್ಲಿ ಟೋವಿಂಗ್ಗೂ ಮೊದಲು ಜ್ಯೋತಿಯವರಿಗೆ ಪೊಲೀಸರು ಕಾರಿನಿಂದ ಕೆಳಗಿಳಿಯಲು ವಿನಂತಿಸಿಕೊಂಡರೂ ಆಕೆ ಕೆಳಗಿಳಿಯದೇ ಇದ್ದಿದ್ದು ಹಾಗೂ ಆ ವೇಳೆ ಮಗು ಆಕೆಯ ಜತೆ ಇಲ್ಲದಿರುವುದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ