ಟಿವಿ ಚಾನೆಲ್‌ ಸ್ಥಗಿತವಿಲ್ಲ

Team Udayavani, Dec 27, 2018, 6:00 AM IST

tva.jpg

ನವದೆಹಲಿ:  ಕೇಬಲ್‌ ಹಾಗೂ ಡಿಟಿಎಚ್‌ ಸೇವೆಗೆ ಹೊಸ ನೀತಿಯನ್ನು ಜಾರಿಗೊಳಿಸಿದ ಹಿನ್ನೆಲೆಯಲ್ಲಿ ಜನವರಿಯಿಂದ ಕೇಬಲ್‌ ಚಾನೆಲ್‌ಗ‌ಳು ಸ್ಥಗಿತಗೊಳ್ಳುವ ಭೀತಿಯಿಲ್ಲ ಎಂದು ದೂರಸಂಪರ್ಕ ನಿಯಂತ್ರಣಾ ಪ್ರಾಧಿಕಾರ (ಟ್ರಾಯ್‌) ಸ್ಪಷ್ಟಪಡಿಸಿದೆ. 

ಅಲ್ಲದೆ ಈಗಾಗಲೇ ಚಂದಾದಾರರಾಗಿದ್ದರೆ ಚಾನೆಲ್‌ಗ‌ಳು ಹಿಂದಿನಂತೆಯೇ ಪ್ರಸಾರವಾಗುತ್ತವೆ. ಸದ್ಯ ಪ್ರಸಾರವಾಗುತ್ತಿರುವ ಎಲ್ಲ ಚಾನೆಲ್‌ಗ‌ಳೂ ಹಿಂದಿನಂತೆಯೇ ಪ್ರಸಾರವಾಗುತ್ತವೆ. ಬದಲಾವಣೆ ಪ್ರಕ್ರಿಯೆಯ ಬಗ್ಗೆ ಟ್ರಾಯ್‌ ಪ್ರತ್ಯೇಕ ನಿಯಮಾವಳಿಯನ್ನು ರೂಪಿಸಲಿದ್ದು, ಈ ವೇಳೆ ಗ್ರಾಹಕರು ಹೊಸ ನೀತಿಗೆ ಬದಲಾವಣೆಗೊಳ್ಳಲು ಸಾಕಷ್ಟು ಕಾಲಾವಕಾಶ ಪಡೆಯುತ್ತಾರೆ ಎಂದು ಟ್ರಾಯ್‌ ಹೇಳಿದೆ. ಇದರಿಂದಾಗಿ ಹೊಸ ನೀತಿ ತಕ್ಷಣ ಗ್ರಾಹಕರ ಮೇಲೆ ಬಾಧಿಸುವುದಿಲ್ಲ. ಅಲ್ಲದೆ ಕೇಬಲ್‌ ಹಾಗೂ ಡಿಟಿಎಚ್‌ ಸೇವೆ ಪೂರೈಕೆ ದಾರರಿಗೂ ಸಾಕಷ್ಟು ಕಾಲಾವಕಾಶ ಸಿಗಲಿದ್ದು, ಹೊಸ ವಿಧಾನ ಕ್ಕೆ ಅಗತ್ಯ ತಯಾರಿ ಮಾಡಿಕೊಳ್ಳಬಹುದಾಗಿದೆ. ಸದ್ಯ ಡಿ. 28 ರೊಳಗೆ ಎಲ್ಲ ಪೂರ್ವ ತಯಾರಿಯನ್ನು ಕೇಬಲ್‌ ಆಪರೇಟರ್‌ ಹಾಗೂ ಡಿಟಿಎ ಸೇವೆ ಪೂರೈಕೆದಾರರು ಮಾಡಿ ಕೊಳ್ಳಬೇಕಿತ್ತು.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.