5 ವರ್ಷದಲ್ಲಿ 27 ಐಐಟಿ ವಿದ್ಯಾರ್ಥಿಗಳ ಆತ್ಮಹತ್ಯೆ

Team Udayavani, Dec 9, 2019, 7:04 AM IST

ಇಂದೋರ್‌: ಐದು ವರ್ಷಗಳಲ್ಲಿ ದೇಶದಲ್ಲಿರುವ 10 ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿ (ಐಐಟಿ)ಗಳಲ್ಲಿ ಒಟ್ಟು 27 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾಹಿತಿ ಹಕ್ಕು ಕಾಯ್ದೆಯಡಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿ ಉನ್ನತ ಶಿಕ್ಷಣ ಇಲಾಖೆ ಈ ಮಾಹಿತಿ ನೀಡಿದೆ.

ಅದರಂತೆ, ಐಐಟಿ ಮದ್ರಾಸ್‌ನಲ್ಲಿ ಅತಿ ಹೆಚ್ಚು ಅಂದರೆ, 7 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಐಐಟಿ ಖರಗ್ಪುರ ದಲ್ಲಿ 5, ದಿಲ್ಲಿ ಮತ್ತು ಹೈದರಾಬಾದ್‌ ಐಐಟಿಗಳಲ್ಲಿ ತಲಾ ಮೂವರು ಸೇರಿದಂತೆ ಒಟ್ಟಾರೆ 27 ವಿದ್ಯಾರ್ಥಿಗಳು ಪ್ರಾಣ ಬಿಡುವ ಕಠಿನ ನಿರ್ಧಾರ ಕೈಗೊಂಡಿದ್ದಾರೆ. ಇದೇ ವೇಳೆ ಆತ್ಮಹತ್ಯೆಗೆ ಕಾರಣವೇನು ಎಂಬ ಪ್ರಶ್ನೆಗೆ ಇಲಾಖೆ ಉತ್ತರಿಸಿಲ್ಲ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ