ಡ್ರಗ್ಸ್‌ ಕೇಸಿಗೆ ಲಂಚದ ಟ್ವಿಸ್ಟ್‌

Team Udayavani, Oct 25, 2021, 6:44 AM IST

ಡ್ರಗ್ಸ್‌ ಕೇಸಿಗೆ ಲಂಚದ ಟ್ವಿಸ್ಟ್‌

ಮುಂಬಯಿ: “ಡ್ರಗ್ಸ್‌ ಪ್ರಕರಣದಲ್ಲಿ ಆರ್ಯನ್‌ ಖಾನ್‌ರನ್ನು ಪಾರು ಮಾಡಲು 25 ಕೋಟಿ ರೂ. ಮೊತ್ತವನ್ನು ನಟ ಶಾರುಖ್‌ ಖಾನ್‌ ಅವರಿಂದ ಲಂಚ ಕೇಳಿದ್ದಾರೆ.

ಎನ್‌ಸಿಬಿಯ ಮುಂಬಯಿ ಕಚೇರಿಯ ನಿರ್ದೇಶಕ ಸಮೀರ್‌ ವಾಂಖೆಡೆ ಹೆಸರಲ್ಲಿ ಸಾಕ್ಷಿದಾರ ಕಿರಣ್‌ ಗೋಸಾವಿ ಈ ಮೊತ್ತ ಕೇಳಿದ್ದಾರೆ’ ಎಂದು ಗೋಸಾವಿ ಅವರ ಚಾಲಕ ಪ್ರಭಾಕರ ರೊಹೊಜಿ ಸೈಲ್‌ ಆರೋಪ ಮಾಡಿದ್ದಾರೆ. ಇದರ ಜತೆಗೆ ಹತ್ತು ಖಾಲಿ ಪೇಪರ್‌ಗಳಿಗೆ ಎನ್‌ಸಿಪಿ ಅಧಿಕಾರಿಗಳು ಸಹಿ ಹಾಕುವಂತೆ ಬಲವಂತ ಮಾಡಿದ್ದರು ಎಂದೂ ಹೇಳಿಕೊಂಡಿದ್ದಾರೆ. ಇದರಿಂದಾಗಿ ಬಹುಚರ್ಚಿತ ಪ್ರಕರಣಕ್ಕೆ ಹೊಸ ಟ್ವಿಸ್ಟ್‌ ಸಿಕ್ಕಿದಂತಾಗಿದೆ.

25 ಕೋಟಿ ರೊ. ಮೊತ್ತದ ಮೊದಲ ಕಂತಿನಲ್ಲಿ 50 ಲಕ್ಷ ರೂ. ಮೊತ್ತವನ್ನು ಸಂಗ್ರಹಿಸಿ ಕಿರಣ್‌ ಗೋಸಾವಿ ಅವರಿಗೆ ಹಸ್ತಾಂತರಿಸಿದ್ದೆ ಎಂದೂ ಸೈಲ್‌ ಅವರು ದೂರಿದ್ದಾರೆ. ಈ ಪ್ರಕರಣದಲ್ಲಿ ಸ್ಯಾಮ್‌ ಡಿ’ ಸೋಜಾ ಎಂಬವರೂ ಭಾಗಿಯಾಗಿ ದ್ದಾರೆ. ಅವರು ಶಾರುಖ್‌ ಖಾನ್‌ ಅವರಿಂದ 25 ಕೋಟಿ ರೂ. ಮೊತ್ತವನ್ನು ಕೇಳಿದ್ದಾರೆ ಎಂದು ದೂರಿದ್ದಾರೆ. ಫೋನ್‌ನಲ್ಲಿ ಸ್ಯಾಮ್‌ ಜತೆಗೆ ಮಾತನಾಡುವ ವೇಳೆ, ಗೋಸಾವಿ ಈ ಅಂಶ ಪ್ರಸ್ತಾವಿಸಿದ್ದರು. ದಾಳಿ ನಡೆದ ದಿನ ಕಿರಣ್‌ ಗೋಸಾವಿ ಜತೆಗೆ ವಿಲಾಸಿ ನೌಕೆಗೆ ಭೇಟಿ ನೀಡಿದ್ದೆ ಎಂದಿದ್ದಾರೆ.

ಇದನ್ನೂ ಓದಿ:ಕಿತ್ತೂರಿನಲ್ಲಿ ಮೋಡಿ ಮಾಡಿದ ವಿಜಯಪ್ರಕಾಶ ಹಾಡು

ಎನ್‌ಸಿಬಿ ತಿರಸ್ಕಾರ: ಈ ಹೇಳಿಕೆಯನ್ನು ಎನ್‌ಸಿಬಿ ತಿರಸ್ಕರಿಸಿ ಹೇಳಿಕೆ ಬಿಡುಗಡೆ ಮಾಡಿದೆ. ಸಮೀರ್‌ ವಾಂಖೆಡೆ ಇಂಥ ಆರೋಪಗಳನ್ನು ನಿರಾಕರಿಸಿದ್ದಾರೆ ಎಂದಿದೆ. ಜತೆಗೆ ಈ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳೂ ಇಲ್ಲವೆಂದಿದೆ.
ಬಿಜೆಪಿ ಸೇರಿದರೆ…: ಒಂದು ವೇಳೆ, ನಟ ಶಾರುಖ್‌ ಖಾನ್‌ ಬಿಜೆಪಿ ಸೇರಿ ದರೆ, ಸದ್ಯ ಪತ್ತೆಯಾಗಿರುವ ಮಾದಕ ವಸ್ತುಗಳು ಸಕ್ಕರೆಯಾಗಿ ಮಾರ್ಪಾ ಡಾಗಲಿವೆ ಎಂದು ಎನ್‌ಸಿಪಿ ಮುಖಂಡ ಛಗನ್‌ ಭುಜಬಲ್‌ ಲೇವಡಿ ಮಾಡಿದ್ದಾರೆ.

ಟಾಪ್ ನ್ಯೂಸ್

ಸ್ವರ್ಣಪಲ್ಲಕ್ಕಿಯಲ್ಲಿ ಶ್ರೀ ಮಂಜುನಾಥ ಸ್ವಾಮಿ ವಿಹಾರ

ಸ್ವರ್ಣಪಲ್ಲಕ್ಕಿಯಲ್ಲಿ ಶ್ರೀ ಮಂಜುನಾಥ ಸ್ವಾಮಿ ವಿಹಾರ

ಮ.ಪ್ರದೇಶ: ಚಿರತೆಯೊಂದಿಗೆ ಹೋರಾಡಿ ಮಗನನ್ನು ರಕ್ಷಣೆ ಮಾಡಿದ ತಾಯಿ

ಮ.ಪ್ರದೇಶ: ಚಿರತೆಯೊಂದಿಗೆ ಹೋರಾಡಿ ಮಗನನ್ನು ರಕ್ಷಣೆ ಮಾಡಿದ ತಾಯಿ

ಬೂಸ್ಟರ್‌ ಡೋಸ್‌ ಲಸಿಕೆ: ಕೇಂದ್ರಕ್ಕೆ ಬೇಡಿಕೆ

ಬೂಸ್ಟರ್‌ ಡೋಸ್‌ ಲಸಿಕೆ: ಕೇಂದ್ರಕ್ಕೆ ಬೇಡಿಕೆ

ಎಐಎಂಡಿಕೆ ಪಕ್ಷದ ಮಾಜಿ ನಾಯಕಿ ಶಶಿಕಲಾ ಕನಸು ಭಗ್ನ

ಎಐಎಂಡಿಕೆ ಪಕ್ಷದ ಮಾಜಿ ನಾಯಕಿ ಶಶಿಕಲಾ ಕನಸು ಭಗ್ನ

ಬೆಳ್ತಂಗಡಿ ಸುತ್ತಮುತ್ತ ಉತ್ತಮ ಮಳೆ

ಬೆಳ್ತಂಗಡಿ ಸುತ್ತಮುತ್ತ ಉತ್ತಮ ಮಳೆ

ಲಸಿಕೆ ಅಭಿಯಾನ: ಸೌಲಭ್ಯಗಳಿಗೆ ಲಸಿಕೆ ಕಡ್ಡಾಯ

ಲಸಿಕೆ ಅಭಿಯಾನ: ಸೌಲಭ್ಯಗಳಿಗೆ ಲಸಿಕೆ ಕಡ್ಡಾಯ

ವರ್ಷವಿಡೀ ಮಳೆ; ಎಚ್ಚರಿಕೆಯ ಕರೆಗಂಟೆ

ವರ್ಷವಿಡೀ ಮಳೆ; ಎಚ್ಚರಿಕೆಯ ಕರೆಗಂಟೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮ.ಪ್ರದೇಶ: ಚಿರತೆಯೊಂದಿಗೆ ಹೋರಾಡಿ ಮಗನನ್ನು ರಕ್ಷಣೆ ಮಾಡಿದ ತಾಯಿ

ಮ.ಪ್ರದೇಶ: ಚಿರತೆಯೊಂದಿಗೆ ಹೋರಾಡಿ ಮಗನನ್ನು ರಕ್ಷಣೆ ಮಾಡಿದ ತಾಯಿ

ಎಐಎಂಡಿಕೆ ಪಕ್ಷದ ಮಾಜಿ ನಾಯಕಿ ಶಶಿಕಲಾ ಕನಸು ಭಗ್ನ

ಎಐಎಂಡಿಕೆ ಪಕ್ಷದ ಮಾಜಿ ನಾಯಕಿ ಶಶಿಕಲಾ ಕನಸು ಭಗ್ನ

ಲಸಿಕೆ ಅಭಿಯಾನ: ಸೌಲಭ್ಯಗಳಿಗೆ ಲಸಿಕೆ ಕಡ್ಡಾಯ

ಲಸಿಕೆ ಅಭಿಯಾನ: ಸೌಲಭ್ಯಗಳಿಗೆ ಲಸಿಕೆ ಕಡ್ಡಾಯ

ವಿಶ್ವದ ಅಗ್ಗದ ನಗರಗಳಲ್ಲೊಂದು “ಅಹ್ಮದಾಬಾದ್‌’

ವಿಶ್ವದ ಅಗ್ಗದ ನಗರಗಳಲ್ಲೊಂದು “ಅಹ್ಮದಾಬಾದ್‌’

ನಿಲ್ಲದ ಅಮಾನತು ಗಲಾಟೆ; ರಾಜ್ಯಸಭೆಯಲ್ಲಿ ನಡೆಯದ ಕಲಾಪ

ನಿಲ್ಲದ ಅಮಾನತು ಗಲಾಟೆ; ರಾಜ್ಯಸಭೆಯಲ್ಲಿ ನಡೆಯದ ಕಲಾಪ

MUST WATCH

udayavani youtube

ಜಡೇಜಾಗಾಗಿ ಮೊದಲ ಸ್ಥಾನವನ್ನೇ ಬಿಟ್ಟುಕೊಟ್ಟ ಮಾಹಿ

udayavani youtube

ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕಾಡಿನಲ್ಲಿ ಹೂತಿಟ್ಟ ರೀತಿಯಲ್ಲಿ ಪತ್ತೆ, ಕೊಲೆ ಶಂಕೆ

udayavani youtube

ತುಂಗಭದ್ರಾ ನದಿಯಿಂದ ಹಳ್ಳಗಳಿಗೆ ಬಂದ ಮೊಸಳೆ! ಜನರಲ್ಲಿ ಆತಂಕ

udayavani youtube

ದಾಂಡೇಲಿ :ತಹಶೀಲ್ದಾರ್ ಕಚೇರಿ ಆವರಣದಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ

udayavani youtube

ಮನೆ ಮಂದಿ ಬರುವಿಕೆಗಾಗಿ ದಾಂಡೇಲಿಯ ಬಸ್ ನಿಲ್ದಾಣದಲ್ಲಿ ಕಾಯುತ್ತಿರುವ ವಯೋವೃದ್ದೆ

ಹೊಸ ಸೇರ್ಪಡೆ

ಸ್ವರ್ಣಪಲ್ಲಕ್ಕಿಯಲ್ಲಿ ಶ್ರೀ ಮಂಜುನಾಥ ಸ್ವಾಮಿ ವಿಹಾರ

ಸ್ವರ್ಣಪಲ್ಲಕ್ಕಿಯಲ್ಲಿ ಶ್ರೀ ಮಂಜುನಾಥ ಸ್ವಾಮಿ ವಿಹಾರ

ಮ.ಪ್ರದೇಶ: ಚಿರತೆಯೊಂದಿಗೆ ಹೋರಾಡಿ ಮಗನನ್ನು ರಕ್ಷಣೆ ಮಾಡಿದ ತಾಯಿ

ಮ.ಪ್ರದೇಶ: ಚಿರತೆಯೊಂದಿಗೆ ಹೋರಾಡಿ ಮಗನನ್ನು ರಕ್ಷಣೆ ಮಾಡಿದ ತಾಯಿ

ಬೂಸ್ಟರ್‌ ಡೋಸ್‌ ಲಸಿಕೆ: ಕೇಂದ್ರಕ್ಕೆ ಬೇಡಿಕೆ

ಬೂಸ್ಟರ್‌ ಡೋಸ್‌ ಲಸಿಕೆ: ಕೇಂದ್ರಕ್ಕೆ ಬೇಡಿಕೆ

ಎಐಎಂಡಿಕೆ ಪಕ್ಷದ ಮಾಜಿ ನಾಯಕಿ ಶಶಿಕಲಾ ಕನಸು ಭಗ್ನ

ಎಐಎಂಡಿಕೆ ಪಕ್ಷದ ಮಾಜಿ ನಾಯಕಿ ಶಶಿಕಲಾ ಕನಸು ಭಗ್ನ

ಬೆಳ್ತಂಗಡಿ ಸುತ್ತಮುತ್ತ ಉತ್ತಮ ಮಳೆ

ಬೆಳ್ತಂಗಡಿ ಸುತ್ತಮುತ್ತ ಉತ್ತಮ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.