ಮಕ್ಕಳ ಅಶ್ಲೀಲ ವಿಡಿಯೋ ಹಂಚಿಕೆ: 57,643 ಟ್ವಿಟರ್ ಖಾತೆಗಳು ರದ್ದು
Team Udayavani, Oct 2, 2022, 8:35 PM IST
ನವದೆಹಲಿ: ಮಕ್ಕಳ ಮೇಲಿನ ಲೈಂಗಿಕ ಶೋಷಣೆ ಮತ್ತು ಅಶ್ಲೀಲತೆಗೆ ಸಂಬಂಧಿಸಿದ ಪೋಟೋ ಮತ್ತು ವಿಡಿಯೋ ಹಂಚಿಕೊಂಡ ದೇಶದ 57,643 ಖಾತೆಗಳನ್ನು ಟ್ವಿಟರ್ ರದ್ದು ಮಾಡಿದೆ. ಈ ಬಗ್ಗೆ ಮೈಕ್ರೋಬ್ಲಾಗಿಂಗ್ ಜಾಲತಾಣ ಹೇಳಿಕೆ ನೀಡಿದೆ.
ಟ್ವಿಟರ್ನಲ್ಲಿ ಮಕ್ಕಳ ಪೋರ್ನೋಗ್ರಫಿ ಪ್ರಸರಣೆ ಬಗ್ಗೆ ದೇಶದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಜು.26ರಿಂದ ಆ.25ರವರೆಗೆ ಮಕ್ಕಳು ಮತ್ತು ಮಹಿಳೆಯರ ಅಶ್ಲೀಲ ವಿಡಿಯೋ, ಪೋಟೋ ಹಂಚಿಕೊಂಡ 57,643 ಖಾತೆಗಳನ್ನು ಬ್ಯಾನ್ ಮಾಡಲಾಗಿದೆ ಎಂದು ಟ್ವಿಟರ್ ತಿಳಿಸಿದೆ.
ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಳಿವಾಳ್ ಕೂಡ, “ಮಕ್ಕಳ ಮೇಲಿನ ಲೈಂಗಿಕ ಶೋಷಣೆ ಪ್ರಸರಣೆಗೆ ಸಂಬಂಧಿಸಿದಂತೆ ಟ್ವಿಟರ್ ನೀಡಿರುವ ಉತ್ತರ ಅಪೂರ್ಣವಾಗಿದೆ. ಅಲ್ಲದೇ ಈ ಬಗ್ಗೆ ಆಯೋಗಕ್ಕೆ ಅತೃಪ್ತಿ ಇದೆ,’ ಎಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ