ಉಗ್ರರಿಂದ ಗ್ರೆನೇಡ್ ದಾಳಿ: ಇಬ್ಬರು ಯೋಧರಿಗೆ ಗಾಯ
Team Udayavani, Jun 29, 2018, 11:45 AM IST
ಶ್ರೀನಗರ : ಜಮ್ಮು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಗಸ್ತು ನಿರತ ಭದ್ರತಾ ಪಡೆಯ ತಂಡದ ಮೇಲೆ ಉಗ್ರರು ಗ್ರೆನೇಡ್ ಎಸೆದ ಪರಿಣಾಮವಾಗಿ ಇಬ್ಬರು ಯೋಧರು ಗಾಯಗೊಂಡರೆಂದು ಪೊಲೀಸರು ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಆಘಾಮ್ ಎಂಬಲ್ಲಿ ಸೇನಾ ಗಸ್ತು ತಂಡದ ಮೇಲೆ ಉಗ್ರರು ಎಸೆದ ಗ್ರೆನೇಡ್ ಸ್ಫೋಟಗೊಂಡ ಪರಿಣಾಮ ಇಬ್ಬರು ಯೋಧರು ಗಾಯಗೊಂಡರು.
ಒಡನೆಯೇ ಆಸ್ಪತ್ರೆಗೆ ಸೇರಿಸಲಾಗಿರುವ ಅವರ ದೇಹ ಸ್ಥಿತಿ ಸ್ಥಿರವಾಗಿದೆ; ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್