ಬಾಲಿವುಡ್ ನಟಿ ಸೋನಂ ಮನೆ ಕಳ್ಳತನದ ಆರೋಪಿಗಳ ಬಂಧನ
Team Udayavani, Apr 13, 2022, 10:15 PM IST
ನವದೆಹಲಿ: ಬಾಲಿವುಡ್ ನಟಿ ಸೋನಂ ಕಪೂರ್ರವರ ದೆಹಲಿ ನಿವಾಸದಲ್ಲಿ ನಡೆದಿದ್ದ 24 ಕೋಟಿ ರೂ. ಮೌಲ್ಯದ ಆಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಶುಶ್ರೂಷಕಿ ಹಾಗೂ ಆಕೆಯ ಪತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ದೆಹಲಿಯ ಅಮೃತಾ ಶೆರ್ಗಿಲ್ ಮಾರ್ಗ್ನಲ್ಲಿ ಇದ್ದ ಭವ್ಯ ಬಂಗಲೆಯಲ್ಲಿ ಸೋನಂ ಅವರ ಪತಿಯ ತಾಯಿ ಒಬ್ಬರೇ ಇರುತ್ತಿದ್ದರಿಂದ ಅವರನ್ನು ನೋಡಿಕೊಳ್ಳಲು ಅಪರ್ಣಾ ರುದ್ ವಿಲ್ಸನ್ ಎಂಬ ಶುಶ್ರೂಷಕಿಯನ್ನು ನೇಮಿಸಲಾಗಿತ್ತು.
ಆಕೆ, ತನ್ನ ಪತಿಯ ಸಹಕಾರದಿಂದ ಫೆ. 11ರಂದು ಕಳ್ಳತನ ಮಾಡಿದ್ದಳೆಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಹಿಜಾಬ್ ತೀರ್ಪಿಗೆ ಬೆದರಿಕೆ : ಆರೋಪಿ ಮನವಿಯ ಮೇಲೆ ಪ್ರತಿಕ್ರಿಯೆ ಕೇಳಿದ ಸುಪ್ರೀಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ