ಹೆರೈನ್ ಮಾರುತ್ತಿದ್ದ ಇಬ್ಬರ ವಶ ಪಡೆದ  ಪೊಲೀಸರು

Team Udayavani, Nov 22, 2019, 8:38 AM IST

ಮಂಡಿ: ನಿಷೇಧಿತ ಮಾದಕ ವಸ್ತು ಹೆರೈನ್ ನ್ನು ಮಾರುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಹಿಮಾಚಲ ಪ್ರದೇಶದ ಮಂಡಿಯಲ್ಲಿ ನಡೆದಿದೆ.

ಇಬ್ಬರು ಸ್ಥಳೀಯ ವ್ಯಕ್ತಿಗಳೊಂದಿಗೆ 73.97 ಗ್ರಾಮ್ ಮಾದಕ ವಸ್ತುವನ್ನು ವಶಕ್ಕೆ ಪಡೆಯಲಾಗಿದೆ.

ಎನ್ ಡಿಪಿಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ