ಭದ್ರತಾಪಡೆ ಕಾರ್ಯಾಚರಣೆ: ಇಬ್ಬರ ಬಂಧನ, ಚೀನಾ ಪಿಸ್ತೂಲ್ ಸೇರಿದಂತೆ ಅಪಾರ ಶಸ್ತ್ರಾಸ್ತ್ರ ವಶ


Team Udayavani, Sep 13, 2020, 5:02 PM IST

Army

ಬಾರಾಮುಲ್ಲಾ;  ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮತ್ತು ಸೇನೆಯು ಭಾನುವಾರ (ಸೆಪ್ಟೆಂಬರ್ 13) ಪೂಂಚ್ ಜಿಲ್ಲೆಯ ಮೆಂಧರ್ ನಲ್ಲಿ ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಇಬ್ಬರನ್ನು ಬಂಧಿಸಿ, ಭಾರೀ ಪ್ರಮಾಣದ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದೆ.

ಬಂಧಿತರಿಂದ ಮೂರು ಚೈನಾ ಪಿಸ್ತೂಲ್, ಆರು ಮ್ಯಾಗಜೈನ್ ಗಳು, 70 ಪಿಸ್ತೂಲ್ ಸುತ್ತುಗಳು, 11 ಹ್ಯಾಂಡ್ ಗ್ರೆನೇಡ್ ಮತ್ತು ಐಇಡಿ ತಯಾರಿಸಲು ಬಳಸುವ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದೆ.

ಶನಿವಾರವಷಷ್ಟೇ ಓರ್ವ ಉಗ್ರನನ್ನು ಮತ್ತು ಭೂಗತವಾಗಿ ಉಗ್ರರಿಗೆ ಸಹಾಯ ಮಾಡುತ್ತಿದ್ದ ಇಬ್ಬರನ್ನು ಬಂಧಿಸಲಾಗಿತ್ತು. ಮಾತ್ರವಲ್ಲದೆ ಇವರಿಂದ ಒಂದು ಚೈನಾ ಪಿಸ್ತೂಲ್, 12 ಸುತ್ತಿನ ಎಂಎಂ ಪಿಸ್ತೂಲ್, ಒಂದು ಚೈನೀಸ್ ಗ್ರೆನೇಡ್   ಮುಂತಾದ ಹಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ಸೆಪ್ಟೆಂಬರ್ 11 ರಂದು ಕೂಡ ಬಾರಾಮುಲ್ಲಾ ಜಿಲ್ಲೆಯಲ್ಲಿ ಲಷ್ಕರ್-ಎ-ತ್ಯೋಬಾ (ಎಲ್‌ಇಟಿ) ಗೆ ಸಂಬಂಧ ಹೊಂದಿದ್ದ ಇಬ್ಬರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಬಂಧಿಸಿವೆ.

ಟಾಪ್ ನ್ಯೂಸ್

ಟ್ರಾಫಿಕ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬೈಕ್ ಅಪಘಾತ : ಇಬ್ಬರು ಸಾವು, ಓರ್ವ ಗಂಭೀರ

ಟ್ರಾಫಿಕ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬೈಕ್ ಅಪಘಾತ : ಇಬ್ಬರು ಸಾವು, ಓರ್ವ ಗಂಭೀರ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ ಭರ್ಜರಿ 1,534 ಅಂಕ ಜಿಗಿತ; ನಿಫ್ಟಿಯೂ ಏರಿಕೆ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ ಭರ್ಜರಿ 1,534 ಅಂಕ ಜಿಗಿತ; ನಿಫ್ಟಿಯೂ ಏರಿಕೆ

ಪುರೋಹಿತ್‌ ಪ್ರೇಮ ಪುರಾಣ ‘ಸಿಂಧೂರ’ ಕಾವ್ಯ

ಪುರೋಹಿತ್‌ ಪ್ರೇಮ ಪುರಾಣ ‘ಸಿಂಧೂರ’ ಕಾವ್ಯ

ಜ್ಞಾನವಾಪಿ ಮಸೀದಿ ಸಮೀಕ್ಷೆ ಪ್ರಕರಣ ವಾರಾಣಸಿ ಕೋರ್ಟ್ ಗೆ ವರ್ಗ: ಸುಪ್ರೀಂ ಆದೇಶ

ಜ್ಞಾನವಾಪಿ ಮಸೀದಿ ಸಮೀಕ್ಷೆ ಪ್ರಕರಣ ವಾರಾಣಸಿ ಕೋರ್ಟ್ ಗೆ ವರ್ಗ: ಸುಪ್ರೀಂ ಆದೇಶ

ಕೆಎಸ್ಆರ್ ಟಿಸಿ ಬಸ್ ಮೇಲೆ ಬಿದ್ದ ವಿದ್ಯುತ್ ತಂತಿ; ತಪ್ಪಿದ ಭಾರೀ ಅನಾಹುತ

ಕೆಎಸ್ಆರ್ ಟಿಸಿ ಬಸ್ ಮೇಲೆ ಬಿದ್ದ ವಿದ್ಯುತ್ ತಂತಿ; ತಪ್ಪಿದ ಭಾರೀ ಅನಾಹುತ

1-adsadada

ಬೆಂಗಳೂರು: ನಾಲ್ವರು ಪಾದಚಾರಿಗಳಿಗೆ ಗುದ್ದಿದ ಕಾರು; ಓರ್ವ ಬಲಿ

ಹೈದರಾಬಾದ್ ಗ್ಯಾಂಗ್ ರೇಪ್ ಎನ್ ಕೌಂಟರ್ ಪೊಲೀಸರ ಪೂರ್ವಯೋಜಿತ ಕೃತ್ಯ: ಸುಪ್ರೀಂ ಗೆ ವರದಿ

ಹೈದರಾಬಾದ್ ಅತ್ಯಾಚಾರಿಗಳ ಎನ್ ಕೌಂಟರ್ ‘ಪೊಲೀಸರ ಪೂರ್ವಯೋಜಿತ ಕೃತ್ಯ’: ಸುಪ್ರೀಂ ಗೆ ವರದಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜ್ಞಾನವಾಪಿ ಮಸೀದಿ ಸಮೀಕ್ಷೆ ಪ್ರಕರಣ ವಾರಾಣಸಿ ಕೋರ್ಟ್ ಗೆ ವರ್ಗ: ಸುಪ್ರೀಂ ಆದೇಶ

ಜ್ಞಾನವಾಪಿ ಮಸೀದಿ ಸಮೀಕ್ಷೆ ಪ್ರಕರಣ ವಾರಾಣಸಿ ಕೋರ್ಟ್ ಗೆ ವರ್ಗ: ಸುಪ್ರೀಂ ಆದೇಶ

ಹೈದರಾಬಾದ್ ಗ್ಯಾಂಗ್ ರೇಪ್ ಎನ್ ಕೌಂಟರ್ ಪೊಲೀಸರ ಪೂರ್ವಯೋಜಿತ ಕೃತ್ಯ: ಸುಪ್ರೀಂ ಗೆ ವರದಿ

ಹೈದರಾಬಾದ್ ಅತ್ಯಾಚಾರಿಗಳ ಎನ್ ಕೌಂಟರ್ ‘ಪೊಲೀಸರ ಪೂರ್ವಯೋಜಿತ ಕೃತ್ಯ’: ಸುಪ್ರೀಂ ಗೆ ವರದಿ

1-dasad

ಏರ್ ಇಂಡಿಯಾ ವಿಮಾನದ ಎಂಜಿನ್ ಸ್ಥಗಿತ !: ಮುಂಬೈಯಲ್ಲಿ ತುರ್ತು ಭೂಸ್ಪರ್ಶ

thumb 7

ಹಲ್ಲೆ ಪ್ರಕರಣ: ಶರಣಾಗಲು 2 ವಾರಗಳ ಕಾಲಾವಕಾಶ ಕೊಡಿ: ಸುಪ್ರೀಂಕೋರ್ಟ್ ಗೆ ಸಿಧು

news 1

ತಮಿಳುನಾಡು: ಮಾನಸಿಕ ಅಸ್ವಸ್ಥ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ..!

MUST WATCH

udayavani youtube

ಎಸ್ಸೆಸ್ಸೆಲ್ಸಿ ಫಲಿತಾಂಶ : ಶಿರಸಿ ಸರಕಾರಿ ಶಾಲಾ ವಿದ್ಯಾರ್ಥಿಗಳ ಸಾಧನೆ

udayavani youtube

ಒಳ್ಳೆಯ ಆರೋಗ್ಯಕ್ಕೆ ಯಾವ ರೀತಿ ವ್ಯಾಯಾಮ ಮಾಡಬೇಕು ?

udayavani youtube

ಬೆಳಗ್ಗೆ 4 ಗಂಟೆಗೆ ಎದ್ದು ಫಿಶಿಂಗ್ ಕೆಲಸಕ್ಕೆ ಹೋಗುತ್ತಿದ್ದ ಉಡುಪಿಯ ವಿದ್ಯಾರ್ಥಿಗೆ 625 ಅಂಕ

udayavani youtube

ಕೃಷಿ ಚಟುವಟಿಕೆ ಕಂಡು ಖುಷಿ ಪಟ್ಟ ರಾಶಿ ರಾಶಿ ಕೊಕ್ಕರೆಗಳು !!

udayavani youtube

ಶಿವಮೊಗ್ಗದಲ್ಲಿ ರಸ್ತೆ ತುಂಬೆಲ್ಲಾ ನೀರು… ಅಪಾಯಕ್ಕೆ ಅಹ್ವಾನ ನೀಡುತ್ತಿವೆ ಗುಂಡಿಗಳು..

ಹೊಸ ಸೇರ್ಪಡೆ

ನಾಳೆಯಿಂದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ನೇಮಕಾತಿ ಪರೀಕ್ಷೆ

ನಾಳೆಯಿಂದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ನೇಮಕಾತಿ ಪರೀಕ್ಷೆ

19

24.6 ಮಿಮೀ ಮಳೆ; 60 ಹೆಕ್ಟೇರ್‌ ಬೆಳೆ ಹಾನಿ

28ಕ್ಕೆ ಅಮೃತ ಭಾರತಿಗೆ ಕನ್ನಡದ ಆರತಿ ಕಾರ್ಯಕ್ರಮ

28ಕ್ಕೆ ಅಮೃತ ಭಾರತಿಗೆ ಕನ್ನಡದ ಆರತಿ ಕಾರ್ಯಕ್ರಮ

ದೈಹಿಕ, ಮಾನಸಿಕ ಸದೃಢತೆಗೆ ಕ್ರೀಡೆ ಸಹಕಾರಿ

ದೈಹಿಕ, ಮಾನಸಿಕ ಸದೃಢತೆಗೆ ಕ್ರೀಡೆ ಸಹಕಾರಿ

ಟ್ರಾಫಿಕ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬೈಕ್ ಅಪಘಾತ : ಇಬ್ಬರು ಸಾವು, ಓರ್ವ ಗಂಭೀರ

ಟ್ರಾಫಿಕ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಬೈಕ್ ಅಪಘಾತ : ಇಬ್ಬರು ಸಾವು, ಓರ್ವ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.