Delhi: ಕಾರು – ಟ್ರಕ್ ಭೀಕರ ಅಪಘಾತ; ಇಬ್ಬರು ಪೊಲೀಸರು ಮೃತ್ಯು
Team Udayavani, Jan 9, 2024, 10:41 AM IST
(Photo: India Today)
ದೆಹಲಿ: ಟ್ರಕ್ ಹಾಗೂ ಕಾರು ಢಿಕ್ಕಿಯಾದ ಪರಿಣಾಮ ಇಬ್ಬರು ಪೊಲೀಸರು ಮೃತಪಟ್ಟಿರುವ ಘಟನೆ ಸೋಮವಾರ(ಜ.8) ತಡರಾತ್ರಿ ಸೋನಿಪತ್ನ ಕುಂಡಲಿ ಗಡಿಯ ಬಳಿ ನಡೆದಿದೆ.
ವಾಯವ್ಯ ಜಿಲ್ಲಾ ವಿಶೇಷ ಸಿಬ್ಬಂದಿಯಲ್ಲಿ ನಿಯೋಜನೆಗೊಂಡಿದ್ದ ಇನ್ಸ್ಪೆಕ್ಟರ್ ದಿನೇಶ್ ಬೇನಿವಾಲ್ ಮತ್ತು ಆದರ್ಶ್ ನಗರ ಪೊಲೀಸ್ ಠಾಣೆಯಲ್ಲಿ ಎಟಿಒ ಇನ್ಸ್ಪೆಕ್ಟರ್ ರಣವೀರ್ ಮೃತ ಪೊಲೀಸ್ ಸಿಬ್ಬಂದಿಗಳು.
ದಿನೇಶ್ ಬೇನಿವಾಲ್ ಹಾಗೂ ರಣವೀರ್ ರಾತ್ರಿ 11 ಗಂಟೆಯ ಸುಮಾರಿಗೆ ತಮ್ಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಕಾರು ಟ್ರಕ್ ಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿ ಸಿಲುಕಿಕೊಂಡು ಇಬ್ಬರು ಮೃತಪಟ್ಟಿದ್ದಾರೆ. ಅಪಘಾತದ ಪರಿಣಾಮ ಕಾರು ಸಂಪೂರ್ಣ ನಜ್ಜುನುಜ್ಜಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
MUST WATCH
ಹೊಸ ಸೇರ್ಪಡೆ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ