ಜಮ್ಮುವಿನಲ್ಲಿ ಮತ್ತೆ ಡ್ರೋನ್ ಹಾರಾಟ: ಸಾಂಬಾ ಮತ್ತು ಕಥುವಾ ಜಿಲ್ಲೆಗಳಲ್ಲಿ ಡ್ರೋನ್ ಪತ್ತೆ


Team Udayavani, Jul 16, 2021, 7:59 AM IST

ಜಮ್ಮುವಿನಲ್ಲಿ ಮತ್ತೆ ಡ್ರೋನ್ ಹಾರಾಟ: ಸಾಂಬಾ ಮತ್ತು ಕಥುವಾ ಜಿಲ್ಲೆಗಳಲ್ಲಿ ಡ್ರೋನ್ ಪತ್ತೆ

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಮತ್ತೆ ಡ್ರೋನ್ ಹಾರಾಟ ನಡೆಸಿರುವುದು ಪತ್ತೆಯಾಗಿದೆ. ಗುರುವಾರ ಸಂಜೆ ಸಾಂಬಾ ಮತ್ತು ಕಥುವಾ ಜಿಲ್ಲೆಗಳಲ್ಲಿ ತಲಾ ಒಂದು ಸಂಶಯಾತ್ಮಕ  ಡ್ರೋನ್ ಗಳ ಹಾರಾಟ ಪತ್ತೆಯಾಗಿದೆ.

ಸಾಂಬಾದ ನಂದಾಪುರ ಗ್ರಾಮದ ಆರ್ಮಿ ಹೆಡಡ್ ಕ್ವಾರ್ಟರ್ಸ್ ನ ಪಕ್ಕದಲ್ಲಿ ಒಂದು ಡ್ರೋನ್ ಹಾರಾಟ ನಡೆಸಿದೆ. ಕೇವಲ ನಿಮಿಷದ ಕಾಲ ಈ ಡ್ರೋನ್ ಕಾಣಿಸಿಕೊಂಡಿದೆ ಎಂದು ವರದಿ ತಿಳಿಸಿದೆ. ನೆಲಮಟ್ಟದಿಂದ 200- 250  ಅಡಿ ಎತ್ತರದದಲ್ಲಿ ಡ್ರೋನ್ ಹಾರಾಟ ನಡೆಸಿದೆ. ಭದ್ರತಾ ಪಡೆಗಳು ಎಂಟು ಸುತ್ತು ಗುಂಡು ಹಾರಿಸಿದೆ ಎಂದು ವರದಿಯಾಗಿದೆ.

ಕಥುವಾ ಜಿಲ್ಲೆಯ ಹಿರಾನಗರ್ ಪ್ರದೇಶದಲ್ಲಿ ಮತ್ತೊಂದು ಡ್ರೋನ್ ಹಾರಾಟ ನಡೆಸಿರುವುದನ್ನು ಸ್ಥಳೀಯರು ಪತ್ತೆ ಮಾಡಿದ್ದಾರೆ. ಆದರೆ ಕೆಲವೇ ನಿಮಿಷದಲ್ಲಿ ಡ್ರೋನ್ ಮರೆಯಾಗಿದೆ.

ಇದನ್ನೂ ಓದಿ:ಡ್ರೋನ್‌ ನಿಯಮ ಸರಳಕ್ಕೆ ಕೇಂದ್ರ ಒಲವು

ಕಳೆದ ಬುಧವಾರವೂ ಲೈನ್ ಆಫ್ ಕಂಟ್ರೋಲ್ ನ ಪಲ್ಲಾನವಾಲ ಸೆಕ್ಟರ್ ಬಳಿ ರಾತ್ರಿ 9 ಗಂಟೆ ಸುಮಾರಿಗೆ ಒಂದು ಡ್ರೋನ್ ಪತ್ತೆಯಾಗಿದೆ. ಡ್ರೋನ್ ಕಂಡ ಭದ್ರತಾ ಸಿಬ್ಬಂದಿ ಅದರತ್ತ ಕೆಲವು ಸುತ್ತು ಗುಂಡು ಹಾರಿಸಿದ್ದಾರೆ.  ಕೂಡಲೇ ಡ್ರೋನ್ ಪಾಕಿಸ್ಥಾನ ಗಡಿ ಭಾಗಕ್ಕೆ ತೆರಳಿದೆ.

ಟಾಪ್ ನ್ಯೂಸ್

2-vijayapura

ವಿಜಯಪುರ ಜಿಲ್ಲೆಯಲ್ಲಿ ಭೂಕಂಪನ: ಮತ್ತೆ ಭಯದಲ್ಲಿ ಜನ

ಗರಿಷ್ಠ ರಾಜಸ್ವ ಸಂಗ್ರಹವಿದ್ದರೂ ತೀವ್ರ ಸಿಬಂದಿ ಕೊರತೆ: ಇದು ಮಂಗಳೂರು ಆರ್‌ಟಿಒ ವ್ಯಥೆ

ಗರಿಷ್ಠ ರಾಜಸ್ವ ಸಂಗ್ರಹವಿದ್ದರೂ ತೀವ್ರ ಸಿಬಂದಿ ಕೊರತೆ: ಇದು ಮಂಗಳೂರು ಆರ್‌ಟಿಒ ವ್ಯಥೆ

tdy-40

ಜನಪ್ರಿಯತೆಗೆ ಚಿತ್ತ, ಸಂಪನ್ಮೂಲ ಎತ್ತ

nalin-kumar

ಫೆ.11ರಂದು ಪುತ್ತೂರಿಗೆ ಕೇಂದ್ರ ಸಚಿವ ಅಮಿತ್‌ ಶಾ ಭೇಟಿ, ಸಹಕಾರಿ ಸಮಾವೇಶ ಯಶಸ್ಸಿಗೆ ಸಂಸದ ನಳಿನ್‌ ಸೂಚನೆ

TDY-26

ಟ್ರಾಫಿಕ್‌ ದಂಡ ಪಾವತಿಗೆ ಭರ್ಜರಿ ರಿಯಾಯಿತಿ

ನಾಸಾ ಎಲೆಕ್ಟ್ರಿಕ್‌ ವಿಮಾನ ಎಕ್ಸ್‌-57 ಶೀಘ್ರ ಹಾರಾಟ ಆರಂಭ

ನಾಸಾ ಎಲೆಕ್ಟ್ರಿಕ್‌ ವಿಮಾನ ಎಕ್ಸ್‌-57 ಶೀಘ್ರ ಹಾರಾಟ ಆರಂಭ

ಮಂಗಳೂರು: ಕೋಸ್ಟ್‌ಗಾರ್ಡ್‌ ಕ್ಷಮತೆ ಪ್ರದರ್ಶಿಸಿದ “ಎ ಡೇ ಎಟ್‌ ಸೀ’

ಮಂಗಳೂರು: ಕೋಸ್ಟ್‌ಗಾರ್ಡ್‌ ಕ್ಷಮತೆ ಪ್ರದರ್ಶಿಸಿದ “ಎ ಡೇ ಎಟ್‌ ಸೀ’



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-37

 ಮುಂದೆ ವಿನಾಯಿತಿ ರಹಿತ ತೆರಿಗೆ ವ್ಯವಸ್ಥೆ ಖಚಿತ

Tax

ತೆರಿಗೆ ರಿಯಾಯ್ತಿ ಪಡೆಯಿರಿ; ವಾಹನ ಬೇರೆಯವರಿಗೆ ವರ್ಗಾಯಿಸಿರಿ!

ಎಜಿ ಹೂಡಿಕೆ: ವರದಿ ಕೇಳಿದ ಆರ್‌ಬಿಐ

ಎಜಿ ಹೂಡಿಕೆ: ವರದಿ ಕೇಳಿದ ಆರ್‌ಬಿಐ

ಜಂಟಿ ಕಾರ್ಯಾಚರಣೆ: 7 ನಕ್ಸಲರ ಬಂಧನ

ಜಂಟಿ ಕಾರ್ಯಾಚರಣೆ: 7 ನಕ್ಸಲರ ಬಂಧನ

1-sadsadasd

ಮಾಜಿ ಸಚಿವ ಪಾರ್ಥ ಚಟರ್ಜಿ ಜಾಮೀನು ಅರ್ಜಿ ತಿರಸ್ಕರಿಸಿದ ಸಿಬಿಐ ನ್ಯಾಯಾಲಯ

MUST WATCH

udayavani youtube

ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?

udayavani youtube

ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ

udayavani youtube

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ‌ ಕೂಗು

udayavani youtube

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

udayavani youtube

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

ಹೊಸ ಸೇರ್ಪಡೆ

2-vijayapura

ವಿಜಯಪುರ ಜಿಲ್ಲೆಯಲ್ಲಿ ಭೂಕಂಪನ: ಮತ್ತೆ ಭಯದಲ್ಲಿ ಜನ

ಗರಿಷ್ಠ ರಾಜಸ್ವ ಸಂಗ್ರಹವಿದ್ದರೂ ತೀವ್ರ ಸಿಬಂದಿ ಕೊರತೆ: ಇದು ಮಂಗಳೂರು ಆರ್‌ಟಿಒ ವ್ಯಥೆ

ಗರಿಷ್ಠ ರಾಜಸ್ವ ಸಂಗ್ರಹವಿದ್ದರೂ ತೀವ್ರ ಸಿಬಂದಿ ಕೊರತೆ: ಇದು ಮಂಗಳೂರು ಆರ್‌ಟಿಒ ವ್ಯಥೆ

tdy-40

ಜನಪ್ರಿಯತೆಗೆ ಚಿತ್ತ, ಸಂಪನ್ಮೂಲ ಎತ್ತ

nalin-kumar

ಫೆ.11ರಂದು ಪುತ್ತೂರಿಗೆ ಕೇಂದ್ರ ಸಚಿವ ಅಮಿತ್‌ ಶಾ ಭೇಟಿ, ಸಹಕಾರಿ ಸಮಾವೇಶ ಯಶಸ್ಸಿಗೆ ಸಂಸದ ನಳಿನ್‌ ಸೂಚನೆ

TDY-26

ಟ್ರಾಫಿಕ್‌ ದಂಡ ಪಾವತಿಗೆ ಭರ್ಜರಿ ರಿಯಾಯಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.