ನ್ಯಾಯಾಲಯದ ಮೆಟ್ಟಿಲೇರಿದ ಇರ್ತಲೆ ಹಾವು ; ಇದೇನಿದು ಪ್ರಕರಣ!

Team Udayavani, Oct 13, 2022, 7:25 AM IST

ನ್ಯಾಯಾಲಯದ ಮೆಟ್ಟಿಲೇರಿದ ಇತ್ತಲೆ ಹಾವು; ಇದೇನಿದು ಪ್ರಕರಣ!

ಸಾಂದರ್ಭಿಕ ಚಿತ್ರ

ಪಾಟ್ನಾ: ಎರಡು ತಲೆ ಹಾವನ್ನು ಹಿಡಿದು ಮಾರಾಟ ಮಾಡುವ ಪ್ರಕರಣದ ವಿಚಾರದಲ್ಲಿ ಹಾವನ್ನೇ ನ್ಯಾಯಾಲಯದ ಮೆಟ್ಟಿಲು ಹತ್ತಿಸಿರುವ ಘಟನೆ ಬಿಹಾರದ ಬೇಗುಸರೈನಲ್ಲಿ ಬುಧವಾರ ನಡೆದಿದೆ.

“ಎರಡು ತಲೆ ಹಾವನ್ನು ಚೀನದಂತಹ ರಾಷ್ಟ್ರಗಳು ಔಷಧ ತಯಾರಿಕೆಗೆ ಬಳಸುತ್ತವೆ. ಆ ಕಾರಣಕ್ಕೆ ಸ್ಥಳೀಯರು ಹಾವನ್ನು ಹಿಡಿದು ಮಾರಾಟ ಮಾಡುತ್ತಾರೆ. ಆದರೆ ಹಾಗೆ ಮಾಡಬಾರದು, ಹಾವಿಗೆ ಅದರ ಪಾಡಿಗೆ ಬದುಕುವುದಕ್ಕೆ ಅವಕಾಶ ಮಾಡಿಕೊಡಬೇಕು. ಈ ಹಾವು ಬಾಲವನ್ನು ತಲೆಯಂತೆಯೇ ಎತ್ತುತ್ತದೆಯಾದ್ದರಿಂದ ಅದಕ್ಕೆ 2 ತಲೆ ಹಾವು ಎನ್ನಲಾಗುತ್ತದೆ. ಇದು ವಿಶೇಷ ಪ್ರಭೇದದ ಹಾವಾಗಿರುವುದರಿಂದ ಇಲ್ಲಿಗೇ ಕರೆಸಿದ್ದೇನೆ’ ಎಂದು ನ್ಯಾಯಾಧೀಶ ಸತೀಶ್‌ ಚಂದ್ರ ಝಾ ಹೇಳಿದ್ದಾರೆ.

ಗ್ರಾಮಗಳಲ್ಲಿ ಎರಡು ತಲೆ ಹಾವು ಹಿಡಿಯುವ ಪ್ರಕರಣಗಳು ಹೆಚ್ಚಾಗಿರುವ ಹಿನ್ನೆಲೆ, ಅವುಗಳ ರಕ್ಷಣೆಗೆ ಅರಣ್ಯ ಅಧಿಕಾರಿಗಳಿಗೆ ಜಡ್ಜ್ ಸೂಚನೆ ನೀಡಿದ್ದಾರೆ.

ಟಾಪ್ ನ್ಯೂಸ್

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.