Heavy Rain: ಕಾಶಿ ವಿಶ್ವನಾಥ ದೇವಸ್ಥಾನದ ಬಳಿ ಮನೆಗಳು ಕುಸಿತ, ಮಹಿಳೆ ಮೃತ್ಯು, ಹಲವರ ರಕ್ಷಣೆ
Team Udayavani, Aug 6, 2024, 9:28 AM IST
ವಾರಣಾಸಿ: ಎರಡು ಮನೆಗಳು ಕುಸಿದು ಬಿದ್ದ ಪರಿಣಾಮ ಓರ್ವ ಮಹಿಳೆ ಮೃತಪಟ್ಟಿದ್ದು, ಎಂಟು ಮಂದಿಯನ್ನು ರಕ್ಷಿಸಿದ ಘಟನೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ ಮಂಗಳವಾರ (ಆಗಸ್ಟ್ 6) ಮುಂಜಾನೆ ಸಂಭವಿಸಿದೆ.
ಈ ಕುರಿತು ಮಾಹಿತಿ ನೀಡಿದ ಉನ್ನತ ಪೊಲೀಸ್ ಅಧಿಕಾರಿ ಕೌಶಲ್ ಶರ್ಮಾ ನಗರದಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಮಳೆ ಸುರಿಯುತ್ತಿದ್ದು ಈ ನಡುವೆ ಕಾಶಿ ವಿಶ್ವನಾಥ ದೇವಸ್ಥಾನದ ಬಳಿಯಿರುವ ಎರಡು ಮನೆಗಳು ಕುಸಿದು ಬಿದ್ದಿದೆ ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್), ವೈದ್ಯರು ಮತ್ತು ಶ್ವಾನ ದಳದ ತಂಡವು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದೆ ಈ ವೇಳೆ ಓರ್ವ ಮಹಿಳೆ ಮೃತಪಟ್ಟಿದ್ದು ಅಲ್ಲದೆ ಅವಶೇಷಗಳಡಿ ಸಿಲುಕಿದ್ದ ಎಂಟು ಮಂದಿಯನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಕುಸಿದು ಬಿದ್ದಿರುವ ಎರಡು ಮನೆಗಳು ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ತುಂಬಾ ಹತ್ತಿರದಲ್ಲಿತ್ತು ಎಂದು ಹೇಳಲಾಗಿದೆ.
#WATCH | Uttar Pradesh: A house collapsed near Kashi Vishwanath temple in Varanasi. Many feared trapped. Rescue and search operations underway. Further details awaited. pic.twitter.com/8Rc98hmcex
— ANI UP/Uttarakhand (@ANINewsUP) August 6, 2024
VIDEO | Two houses collapsed near Varanasi’s Kashi Vishwanath Temple area, earlier today. Eight people feared trapped. Rescue operations underway.
(Full video available on PTI Videos – https://t.co/dv5TRARJn4) pic.twitter.com/m91D1CIayt
— Press Trust of India (@PTI_News) August 6, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal: ಪ್ರವಾಹ ಪರಿಸ್ಥಿತಿ ಅವಲೋಕಿಸಲು ಹೋದ ಸಂಸದರು, ಶಾಸಕರಿದ್ದ ದೋಣಿ ಪಲ್ಟಿ
ಪ್ರತೀ ಪೇಜರ್‌ನಲ್ಲಿ 3 ಗ್ರಾಂ. ಸ್ಫೋಟಕ: ಪೇಜರಲ್ಲಿ ಸ್ಫೋಟಕ ಇಟ್ಟಿದ್ದು ಇಸ್ರೇಲ್‌ನ ಮೊಸಾದ್?
Mohana Singh: ತೇಜಸ್ ಯುದ್ಧ ವಿಮಾನಕ್ಕೆ ಮೊದಲ ಮಹಿಳಾ ಪೈಲಟ್ ಆಗಿ ಮೋಹನಾ ಸಿಂಗ್ ನೇಮಕ
Laddoo: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು… YSR ಕಾಂಗ್ರೆಸ್ ವಿರುದ್ಧ ನಾಯ್ಡು ಆರೋಪ
Congress: ಮಹಿಳೆಯರಿಗೆ ಮಾಸಿಕ 2000, ಜಾತಿ ಸಮೀಕ್ಷೆ: ಹರಿಯಾಣ ಕೈ ಭರವಸೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್ ಟ್ರ್ಯಾಕ್‌ಗೆ ಹಾನಿ
Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!
Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?
Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್
Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.