ಪ್ರಧಾನಿ ನರೇಂದ್ರ ಮೋದಿ ಭೇಟಿ ಮುನ್ನಾದಿನ 2 ಸ್ಫೋಟಕ ಪತ್ತೆ
Team Udayavani, Feb 7, 2020, 1:54 AM IST
ಗುವಾಹಟಿ: ಅಸ್ಸಾಂಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುತ್ತಿರುವ ಬೆನ್ನಲ್ಲೇ 2 ಸುಧಾರಿತ ಸ್ಫೋಟಕ ಸಾಮಗ್ರಿಗಳು ಪತ್ತೆಯಾಗಿವೆ. ಕೋಕರ್ಜಾರ್ನಲ್ಲಿ ಬೋಡೋ ಶಾಂತಿ ಒಪ್ಪಂದ ಕುರಿತು ಶುಕ್ರವಾರ ಸಾರ್ವಜನಿಕ ರ್ಯಾಲಿಯಲ್ಲಿ ಮೋದಿ ಪಾಲ್ಗೊಳ್ಳುತ್ತಿದ್ದಾರೆ.
ಈ ನಡುವೆಯೇ ಪಲ್ತಾನ್ಬಜಾರ್ ಹಾಗೂ ಪಾನ್ಬಜಾರ್ನಲ್ಲಿ 2 ಸುಧಾರಿತ ಸ್ಫೋಟಕಗಳು ದೊರೆತಿವೆ. ಈ ಸಂಬಂಧ ಓರ್ವ ಶಂಕಿಕ ಉಲ್ಫಾ ಕಾರ್ಯಕರ್ತನನ್ನು ವಶಕ್ಕೆ ಪಡೆಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್