1 ಕೋಟಿ ಮೌಲ್ಯದ ಹೆರಾಯಿನ್ ವಶ, ಭಾರತೀಯರಿಬ್ಬರ ಬಂಧನ
Team Udayavani, Feb 3, 2018, 3:58 PM IST
ರಾಮೇಶ್ವರಂ, ತಮಿಳು ನಾಡು : ಶ್ರೀಲಂಕಾ ದ್ವೀಪ ರಾಷ್ಟ್ರ ದೊಳಗೆ ಸುಮಾರು 1 ಕೋಟಿ ರೂ. ಮೌಲ್ಯದ 425 ಗ್ರಾಂ ಹೆರಾಯಿನ್ ಮಾದಕ ದ್ರವ್ಯವನ್ನು ಕಳ್ಳಸಾಗಣೆ ಮಾಡಲು ಯತ್ನಿಸುತ್ತಿದ್ದ ಇಬ್ಬರು ಭಾರತೀಯ ಪ್ರಜೆಗಳನ್ನು ಲಂಕಾ ನೌಕಾಪಡೆಯವರು ಬಂಧಿಸಿದ್ದಾರೆ.
ಹೆರಾಯಿನ್ ಕಳ್ಳಸಾಗಣೆಯ ಖಚಿತ ಮಾಹಿತಿ ಪಡೆದ ಲಂಕಾ ನೌಕಾ ಪಡೆ ಅಧಿಕಾರಿಗಳು ಮನ್ನಾರ್ ದೂರ ಸಮುದ್ರದಲ್ಲಿ ತಮ್ಮ ಸಾಗರವ್ಯಾಪ್ತಿ ಪ್ರದೇಶದಲ್ಲಿ ಧನುಷ್ಕೋಡಿಯವರಾದ ಇಬ್ಬರು ಭಾರತೀಯ ಪ್ರಜೆಗಳನ್ನು ಬಂಧಿಸಿ ಅವರ ಬಳಿ ಇದ್ದ 425 ಗ್ರಾಂ ಹೆರಾಯಿನ್ ಮತ್ತು ಬೀಡಿಯನ್ನು ವಶಕ್ಕೆ ತೆಗೆದುಕೊಂಡರು ಎಂದು ಗುಪ್ತಚರ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು