ಇಬ್ಬರು ಜೈಶ್‌ ಉಗ್ರರ ಎನ್‌ಕೌಂಟರ್‌


Team Udayavani, Apr 14, 2019, 6:30 AM IST

jais-terror

ಶ್ರೀನಗರ: ಜಮ್ಮು-ಕಾಶ್ಮೀರದ ಶೋಪಿಯಾನ್‌ ಜಿಲ್ಲೆಯಲ್ಲಿ ಶನಿವಾರ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಜೈಶ್‌-ಎ- ಮೊಹಮ್ಮದ್‌ ಉಗ್ರರನ್ನು ಭದ್ರತಾ ಪಡೆ ಹತ್ಯೆ ಗೈದಿದೆ. ಈ ಉಗ್ರರು ಹಲವಾರು ಸಾರ್ವ ಜನಿಕರ, ಪೊಲೀಸರ ಹತ್ಯೆಗೆ ಕಾರಣವಾಗಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಹತ ಉಗ್ರ ರನ್ನು ಆಬಿದ್‌ ವಾಗೆ, ಶಹಜಹಾನ್‌ ಮಿರ್‌ ಎಂದು ಗುರುತಿಸಲಾಗಿದೆ. ಇವರಿಬ್ಬರು ಶೋಪಿ ಯಾನ್‌ ಜಿಲ್ಲೆಗೆ ಸೇರಿವದವರು ಎಂದು ಹೇಳಲಾಗಿದೆ.

513 ಬಾರಿ ಪಾಕ್‌ ದಾಳಿ
ಬಾಲಾಕೋಟ್‌ ದಾಳಿಯ ಅನಂತರ ದಲ್ಲಿ ಕಳೆದ ಒಂದೂವರೆ ತಿಂಗಳಿನಲ್ಲಿ ಪಾಕಿಸ್ಥಾನ ಒಟ್ಟು 513 ಬಾರಿ ಕದನ ವಿರಾಮ ಉಲ್ಲಂಘನೆ ಮಾಡಿದೆ. ಅಷ್ಟೇ ಅಲ್ಲ, ಭಾರತೀಯ ಸೇನೆ ನಡೆಸಿದ ಪ್ರತಿದಾಳಿಯಲ್ಲಿ ಪಾಕಿಸ್ಥಾನ ಸೇನೆಯಲ್ಲಿ ಐದರಿಂದ ಆರು ಪಟ್ಟು ಹೆಚ್ಚು ಜೀವ  ಹಾನಿ ಸಂಭವಿಸಿದೆ ಎಂದು ಭಾರತೀಯ ಸೇನೆಯ ಹಿರಿಯ ಅಧಿಕಾರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.