ರಸ್ತೆ ವಿಭಾಜಕಕ್ಕೆ ಕಾರು ಢಿಕ್ಕಿ : ಇಬ್ಬರ ಸಾವು, ಮೂವರಿಗೆ ಗಾಯ
Team Udayavani, Aug 28, 2018, 12:14 PM IST
ಬಾರಾಸಾತ್, ಪಶ್ಚಿಮ ಬಂಗಾಲ : ಪಶ್ಚಿಮ ಬಂಗಾಲದ 24 ಪರಗಣ ಜಿಲ್ಲೆಯಲ್ಲಿ ಇಂದು ನಸುಕಿನ ವೇಳೆ ಕಾರೊಂದು ರೋಡ್ ಡಿವೈಡರ್ಗೆ ಢಿಕ್ಕಿ ಹೊಡೆದು ಪಲ್ಟಿಯಾದ ಅಪಘಾತದಲ್ಲಿ ಕಾರೊಳಗಿದ್ದವರ ಪೈಕಿ ಇಬ್ಬರು ಮೃತಪಟ್ಟು ಇತರ ಮೂವರು ಗಾಯಗೊಂಡರು.
ಬಿ ಟಿ ರೋಡ್ನಲ್ಲಿ ಬೇಲ್ಗೋರಿಯಾ ಎಂಬಲ್ಲಿಗೆ ಸಮೀಪ ವೇಗದಿಂದ ಧಾವಿಸುತ್ತಿದ್ದ ಕಾರು ರಸ್ತೆ ವಿಭಾಜಕಕ್ಕೆ ಢಿಕ್ಕಿ ಹೊಡೆಯಿತೆಂದು ಪೊಲೀಸರು ತಿಳಿಸಿದ್ದಾರೆ.
ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದಿರುವ ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ