ಒಂದೇ ದಿನ ಗಡಿ ನುಸುಳುತ್ತಿದ್ದ 7 ಪಾಕ್ ಉಗ್ರರ ಹತ್ಯೆ;ಯೋಧ ಹುತಾತ್ಮ
Team Udayavani, Jun 8, 2017, 11:20 AM IST
ಶ್ರೀನಗರ: ಕಾಶ್ಮೀರದ ವಿವಿಧೆಡೆ ಗಡಿನುಸುಳುವ ಉಗ್ರರ ಯತ್ನವನ್ನು ಯೋಧರು ವಿಫಲಗೊಳಿಸಿದ್ದು, ಗುಂಡಿನ ದಾಳಿಯಲ್ಲಿ ಗುರುವಾರ ಒಂದೇ ದಿನ 7 ಮಂದಿ ಉಗ್ರರನ್ನು ಹತ್ಯೆಗೈಯಲಾಗಿದೆ.ಭೀಕರ ಗುಂಡಿನ ಚಕಮಕಿಯಲ್ಲಿ ಓರ್ವ ಯೋಧ ಹುತಾತ್ಮನಾಗಿ,ಇಬ್ಬರು ಯೋಧರು ಗಾಯಗೊಂಡಿದ್ದಾರೆ.
ಮೊದಲು ನೌಗಾಮ್ ಸೆಕ್ಟರ್ ನಲ್ಲಿ ಗಡಿ ನುಸುಳಲು ಯತ್ನಿಸುತ್ತಿದ್ದ ಉಗ್ರರ ಯತ್ನವನ್ನು ಬಿಎಸ್ಎಫ್ ವಿಫಲಗೊಳಿಸಿದ್ದು, ಗುಂಡಿನ ಚಕಮಕಿಯಲ್ಲಿ ಓರ್ವ ಯೋಧ ಹುತಾತ್ಮನಾಗಿದ್ದು, ಇಬ್ಬರು ಉಗ್ರರನ್ನು ಹತ್ಯೆಗೈಯಲಾಗಿದೆ. ಉಳಿದೆಡೆ ಸೇನೆ ಸಕಾಲಿಕ ದಾಳಿ ನಡೆಸಿ ಐವರು ಉಗ್ರರನ್ನು ಹೊಡೆದುರುಳಿಸಿದೆ. ಭೀಕರ ಗುಂಡಿನ ಕಾಳಗದಲ್ಲಿ ಇಬ್ಬರು ಯೋಧರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.
ಇನ್ನಷ್ಟು ಉಗ್ರರು ಸ್ಥಳದಲ್ಲಿ ಅಡಗಿರುವ ಸಾಧ್ಯತೆಯಿರುವ ಹಿನ್ನಲೆಯಲ್ಲಿ ಸೇನೆ ಭಾರೀ ಕಟ್ಟೆಚ್ಚರ ಮುಂದುವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ