
ನೂತನ ಸಂಸದ ಉಗ್ರಪ್ಪ, ಶಿವರಾಮೇ ಗೌಡ ಪ್ರಮಾಣ ವಚನ
Team Udayavani, Dec 12, 2018, 12:22 PM IST

ಹೊಸದಿಲ್ಲಿ : ಲೋಕಸಭೆಗೆ ಹೊಸದಾಗಿ ಆಯ್ಕೆಯಾಗಿರುವ ಕರ್ನಾಟಕದ ಇಬ್ಬರು ಸದಸ್ಯರಾಗಿರುವ ವಿ ಎಸ್ ಉಗ್ರಪ್ಪ ಮತ್ತು ಎಲ್ ಆರ್ ಶಿವರಾಮೇ ಗೌಡ ಅವರು ಇಂದು ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.
ಕಾಂಗ್ರೆಸ್ ನ ಉಗ್ರಪ್ಪ ಅವರು ಬಳ್ಳಾರಿಯಿಂದ ಮತ್ತು ಜೆಡಿಎಸ್ನ ಶಿವರಾಮೇ ಗೌಡ ಅವರು ಮಂಡ್ಯದಿಂದ ಲೋಕಸಭೆಗೆ ಚುನಾಯಿತರಾಗಿದ್ದರು. ಇವರಿಬ್ಬರೂ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ತೆರಿಗೆ ಪದ್ಧತಿ ಯಾರಿಗೆ, ಹೇಗೆ ಅನ್ವಯ?

ಕ್ರೀಡೆಗೆ 700 ಕೋಟಿ ರೂ. ಅಧಿಕ ಉತ್ತೇಜನ

ರಕ್ಷಣಾ ಕ್ಷೇತ್ರಕ್ಕೆ 5.94 ಲಕ್ಷ ಕೋಟಿ ರೂ.: ದೇಶೀಯವಾಗಿ ಶಸ್ತ್ರಾಸ್ತ್ರ ತಯಾರಿಕೆಗೆ ಒತ್ತು

‘ಮಿತ್ರ್ ಕಾಲ್’ ಬಜೆಟ್ ನಲ್ಲಿ ಭಾರತದ ಭವಿಷ್ಯವಿಲ್ಲ: ಪ್ರಧಾನಿಗೆ ರಾಹುಲ್ ಗಾಂಧಿ ಟಾಂಗ್

Union Budget 2023: 20 ಲಕ್ಷ ಕೋಟಿ ರೂಪಾಯಿ ಕೃಷಿ ಸಾಲದ ಗುರಿ-ಕೃಷಿ ಕ್ಷೇತ್ರಕ್ಕೆ ಡಿಜಿಟಲ್ ಸ್ಪರ್ಶ
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
