Udayavni Special

ಆರು ವರ್ಷಗಳ ಕಾಲ ಸೇವೆ ಹಾಜರಾಗದೆ ವೇತನ ಪಡೆದ ಕಾನ್‌ಸ್ಟೇಬಲ್‌ಗ‌ಳ  ವಜಾ


Team Udayavani, Jun 10, 2021, 11:35 PM IST

ಆರು ವರ್ಷಗಳ ಕಾಲ ಸೇವೆ ಹಾಜರಾಗದೆ ವೇತನ ಪಡೆದ ಕಾನ್‌ಸ್ಟೇಬಲ್‌ಗ‌ಳ  ವಜಾ

ಮುಂಬಯಿ: ಮುಂಬಯಿ ಪೊಲೀಸ್‌ ಪಡೆಯ ಇಬ್ಬರು ಪೊಲೀಸ್‌ ಕಾನ್‌ಸ್ಟೇಬಲ್‌ಗ‌ಳು ಸುಮಾರು ಆರು ವರ್ಷಗಳಿಂದ ಕೆಲಸಕ್ಕೆ ಹಾಜರಾಗದೆ  ವೇತನ ಪಡೆಯುತ್ತಿದ್ದ  ಆಘಾತಕಾರಿ ಮಾಹಿತಿ ಬೆಳಕಿಗೆ ಬಂದಿದೆ.

ಹೆಚ್ಚಿನ ತನಿಖೆಯ  ಮಾಹಿತಿ ತಿಳಿದ ನಂತರ  ಇಬ್ಬರನ್ನು ವಜಾ ಮಾಡಲಾಯಿತು. ಕಾನ್‌ಸ್ಟೇಬಲ್‌ಗ‌ಳಾದ ರಾಮಲಾಲ್‌ ದಿಗಂಬರ  ಮಂಜುಲೆ ಮತ್ತು ಸಮದ್‌ ಸಲೀಮ್‌ ಶೇಖ್‌ ಅವರನ್ನು 2012 ರಲ್ಲಿ ಮಲಾºರ್‌ ಹಿಲ್‌ ಪೊಲೀಸ್‌ ಠಾಣೆಗೆ  ಶಸ್ತ್ರಾಸ್ತ್ರ ವಿಭಾಗದಿಂದ ವರ್ಗಾಯಿಸಲಾಯಿತು. ಅಂದಿನಿಂದ ಇಬ್ಬರು  ಗೈರುಹಾಜರಾಗಿದ್ದರೂ ಎಂದು ತಿಳಿದು ಬಂದಿದೆ.

2012 ರ ಜೂನ್‌ 7 ಮತ್ತು 8 ರಂದು ಸ್ಥಳೀಯ ಶಸ್ತ್ರಾಸ್ತ್ರ ಇಲಾಖೆಯಿಂದ ಮಲ್‌ಬಾರ್‌ ಹಿಲ್‌ಠಾಣೆಗೆ  ವರ್ಗಾವಣೆ ಮಾಡಲಾಯಿತು. ಆದರೆ ಮಂಜುಲೆ ಮತ್ತು ಶೇಖ್‌ ಅವರು ಮಲಬಾರ್‌ ಹಿಲ್‌ ಪೊಲೀಸ್‌ ಠಾಣೆಗೆ  ಹಾಜರಿಯಾಗಲಿಲ್ಲ. ಅವರು ಕೆಲಸಕ್ಕೆ ಹಾಜರಾಗದಿದ್ದರೂ, ಅವರಿಗೆ 6 ವರ್ಷಗಳಿಂದ ಸಂಬಳವನ್ನು ಪಡೆಯುತ್ತಿದ್ದಾರೆ ಎಂದು 2018 ರ ಆರಂಭದಲ್ಲಿ ಪೊಲೀಸ್‌ ಇಲಾಖೆ ಅರಿತುಕೊಂಡಿದೆ. ಅವರ ಸಂಬಳವನ್ನು ತಡೆಹಿಡಿಯಲಾಯಿತು ಮತ್ತು ಅವರ ವಿರುದ್ಧ ಇಲಾಖಾ ವಿಚಾರಣೆಯನ್ನು ಪ್ರಾರಂಭಿಸಲಾಯಿತು.

ಈ ವೇಳೆ ಅವರು ಹಿರಿಯ ಅಧಿಕಾರಿಗಳಿಂದ ಯಾವುದೇ ಮುನ್ಸೂಚನೆ ಪಡೆಯದೆ ಇಬ್ಬರೂ ಕಾನ್‌ಸ್ಟೇಬಲ್‌  ಕೆಲಸಕ್ಕೆ ಗೈರುಹಾಜರಾಗಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ. ನಂತರ ಅವರಿಗೆ  ಅಫಿದವಿತ್‌ ಸಲ್ಲಿಸುವಂತೆ  ಸೂಚನೆಗಳನ್ನು ನೀಡಲಾಯಿತು.  ಮೊದಲಿಗೆ  ನೋಟಿಸ್‌ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ, ಆದರೆ 2021ಮಾರ್ಚ್‌ 21 ರಂದು ಶೇಖ್‌ ನೀಡಿದ ನೋಟಿಸ್‌ಗೆ  ಪ್ರತಿಕ್ರಿಯಿಸಿದ್ದರು.

ಇಲಾಖಾ ವಿಚಾರಣೆಯ ವೇಳೆ ಮಂಜುಲೆ ಅವರನ್ನು ಸಂಪರ್ಕಿಸಿದರೂ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ವಿಚಾರಣೆ ವೇಳೆ ಶೇಖ್‌ ಕಾಣಿಸಿಕೊಂಡರೂ  ನೀಡಿದ ಹೇಳಿಕೆ ಆಸಮಾಧಾನವಾಗಿದ್ದು,   ಇಬ್ಬರು ಕಾನ್‌ಸ್ಟೇಬಲ್‌ಗ‌ಳು ಮಹಾರಾಷ್ಟ್ರ ನಾಗರಿಕ ಸೇವಾ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ವಿಚಾರಣೆಯಲ್ಲಿ ತೀರ್ಮಾನಿಸಲಾಗಿದೆ. ನಂತರ ಅವರನ್ನು ವಜಾಗೊಳಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಯಿತು. ಮುಂಬಯಿ ಪೊಲೀಸ್‌ (ಶಿಕ್ಷೆ ಮತ್ತು ಮೇಲ್ಮನವಿ) ಕಾಯ್ದೆ 1956 ರ ನಿಯಮ 3 ರ ಅಡಿಯಲ್ಲಿ ಮಂಜುಲೆ ಮತ್ತು ಶೇಖ್‌ ಅವರನ್ನು ಕೆಲಸದಿಂದ ವಜಾಗೊಳಿಸಲು ಆದೇಶಿಸಲಾಯಿತು.

ನನಗೆ 2011 ರಲ್ಲಿ ಅಪಘಾತ ಸಂಭವಿಸಿದೆ. ವೈದ್ಯಕೀಯ ಚಿಕಿತ್ಸೆ ಪಡೆದ ನಂತರ, ನಾನು ಕೆಲಸಕ್ಕೆ ಮರಳಿದೆ, ಆದರೆ 2012 ರಲ್ಲಿ ತಲೆಗೆ ಪೆಟ್ಟು ಬಿದ್ದಿದ್ದರಿಂದ ನಾನು ಪ್ರಜ್ಞೆ ಕಳೆದುಕೊಂಡೆ. ನಾನು ನೀಡಿದ ಉತ್ತರಕ್ಕೆ ವೈದ್ಯಕೀಯ ವರದಿಗಳನ್ನು ಲಗತ್ತಿಸಲಾಗಿದೆ ಎಂದು ಶೇಖ್‌  ತಿಳಿಸಿದ್ದಾರೆ.

 

ಟಾಪ್ ನ್ಯೂಸ್

023

ಅಂದು ‘ನೋ’ ಎಂದವಳು ಇಂದು ‘ಎಸ್’ ಅಂತಾಳಾ?  ಶಾರುಖ್ ಸಿನಿಮಾದಲ್ಲಿ ‘ಸೂಪರ್’ ಬೆಡಗಿ ?

ramesh-jarkiholi

ಮನನೊಂದು ರಾಜೀನಾಮೆ ನಿರ್ಧಾರ ಮಾಡಿದ್ದು ಹೌದು, ಆದರೆ..:ಸುತ್ತೂರು ಮಠದಲ್ಲಿ ರಮೇಶ್ ಜಾರಕಿಹೊಳಿ

rekha-kadiresh

ರೇಖಾ ಕದಿರೇಶ್ ಕೊಲೆ ಪ್ರಕರಣ: ಸಂಬಂಧಿಗಳಿಂದಲೇ ಕೊಲೆ! ಫೈರಿಂಗ್ ಮಾಡಿ ಇಬ್ಬರ ಬಂಧನ

ನಾರದ ಕೇಸ್ ಅಫಿಡವಿತ್: ಸುಪ್ರೀಂಕೋರ್ಟ್ ನಲ್ಲಿ ಮಮತಾ ಬ್ಯಾನರ್ಜಿಗೆ ರಿಲೀಫ್

ನಾರದ ಕೇಸ್ ಅಫಿಡವಿತ್: ಸುಪ್ರೀಂಕೋರ್ಟ್ ನಲ್ಲಿ ಮಮತಾ ಬ್ಯಾನರ್ಜಿಗೆ ರಿಲೀಫ್

dfghjkjhg

ಖುರ್ಚಿ ಉಳಿಸಿಕೊಳ್ಳಲು ಅಂದು ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಘೋಷಿಸಿದ್ರು : ಸಿಎಂ

ರಮೇಶ್ ಜಾರಕಿಹೊಳಿ

ರಾಜೀನಾಮೆ ವಿಚಾರ ಮುಂಬೈನಲ್ಲಿ ಹೇಳುತ್ತೇನೆ: ಬಂಡಾಯದ ಎಚ್ಚರಿಕೆ ನೀಡಿದ ರಮೇಶ್ ಜಾರಕಿಹೊಳಿ

01

ಆನ್ ಲೈನ್ ನಲ್ಲಿ ಮದ್ಯ ಖರೀದಿಸಲು ಹೋಗಿ ಮೋಸ ಹೋದ ಬಾಲಿವುಡ್ ನಟಿ







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾರದ ಕೇಸ್ ಅಫಿಡವಿತ್: ಸುಪ್ರೀಂಕೋರ್ಟ್ ನಲ್ಲಿ ಮಮತಾ ಬ್ಯಾನರ್ಜಿಗೆ ರಿಲೀಫ್

ನಾರದ ಕೇಸ್ ಅಫಿಡವಿತ್: ಸುಪ್ರೀಂಕೋರ್ಟ್ ನಲ್ಲಿ ಮಮತಾ ಬ್ಯಾನರ್ಜಿಗೆ ರಿಲೀಫ್

ತುರ್ತು ಪರಿಸ್ಥಿತಿಯ ಕರಾಳ ದಿನ ಎಂದಿಗೂ ಮರೆಯಲು ಸಾಧ್ಯವಿಲ್ಲ: ಪ್ರಧಾನಿ ಮೋದಿ

ತುರ್ತು ಪರಿಸ್ಥಿತಿಯ ಕರಾಳ ದಿನ ಎಂದಿಗೂ ಮರೆಯಲು ಸಾಧ್ಯವಿಲ್ಲ: ಪ್ರಧಾನಿ ಮೋದಿ

ಅಕ್ರಮ ಹಣ ವರ್ಗಾವಣೆ: ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಮನೆಗೆ ಇಡಿ ದಾಳಿ

ಅಕ್ರಮ ಹಣ ವರ್ಗಾವಣೆ: ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶ್ ಮುಖ್ ಮನೆಗೆ ಇಡಿ ದಾಳಿ

ಭಾರತದಲ್ಲಿ ಕಳೆದ 24ಗಂಟೆಯಲ್ಲಿ 51,667 ಕೋವಿಡ್ ಸೋಂಕು ಪತ್ತೆ, 1329 ಮಂದಿ ಸಾವು

ಭಾರತದಲ್ಲಿ ಕಳೆದ 24ಗಂಟೆಯಲ್ಲಿ 51,667 ಕೋವಿಡ್ ಸೋಂಕು ಪತ್ತೆ, 1329 ಮಂದಿ ಸಾವು

ಮುಂಗಾರು ಮಳೆಗಾಗಿ ಪಂಜಾಬ್, ಹರ್ಯಾಣ, ದೆಹಲಿಯಲ್ಲಿ ಜುಲೈವರೆಗೆ ಕಾಯಬೇಕು: ಐಎಂಡಿ

ಮುಂಗಾರು ಮಳೆಗಾಗಿ ಪಂಜಾಬ್, ಹರ್ಯಾಣ, ದೆಹಲಿಯಲ್ಲಿ ಜುಲೈವರೆಗೆ ಕಾಯಬೇಕು: ಐಎಂಡಿ

MUST WATCH

udayavani youtube

ಕೊಮೆ : ಮೀನುಗಾರರಿಂದ ಸಮುದ್ರ ಪೂಜೆ

udayavani youtube

ನಾನು ಸೋತು ಹೋಗಿದ್ದೇನೆ ಸ್ವಾಮಿ; ಜವಳಿ ವ್ಯಾಪಾರಿಯ ನೋವಿನ ಮಾತು

udayavani youtube

ಕಾನೂನು ಎಲ್ಲರಿಗೂ ಒಂದೇ,ಎಷ್ಟೇ ದೊಡ್ಡವನಾದರೂ ಕಾನೂನು ಪಾಲನೆ ಮಾಡಬೇಕು: ಉಡುಪಿ DC ವಾರ್ನಿಂಗ್

udayavani youtube

ನೇಗಿಲು ಹಿಡಿದು ಉಳುಮೆ ಮಾಡಿದ ಶಾಸಕ ರೇಣುಕಾಚಾರ್ಯ

udayavani youtube

ಖಾಸಗಿ TECHIE, ದೇಸಿ ದನ ಸಾಕಣೆಯಲ್ಲಿ ಯಶಸ್ಸು ಕಂಡಿದ್ದು ಹೇಗೆ ?

ಹೊಸ ಸೇರ್ಪಡೆ

023

ಅಂದು ‘ನೋ’ ಎಂದವಳು ಇಂದು ‘ಎಸ್’ ಅಂತಾಳಾ?  ಶಾರುಖ್ ಸಿನಿಮಾದಲ್ಲಿ ‘ಸೂಪರ್’ ಬೆಡಗಿ ?

ramesh-jarkiholi

ಮನನೊಂದು ರಾಜೀನಾಮೆ ನಿರ್ಧಾರ ಮಾಡಿದ್ದು ಹೌದು, ಆದರೆ..:ಸುತ್ತೂರು ಮಠದಲ್ಲಿ ರಮೇಶ್ ಜಾರಕಿಹೊಳಿ

sdfghjhgfdsa

ಅಧಿವೇಶನದ ಬಗ್ಗೆ ಕುಮಾರಸ್ವಾಮಿ ಪತ್ರ : ಆಡಳಿತದಲ್ಲಿ ಯಾರ ಹಸ್ತಕ್ಷೇಪವು ಇಲ್ಲ ಎಂದ ಈಶ್ವರಪ್ಪ

rekha-kadiresh

ರೇಖಾ ಕದಿರೇಶ್ ಕೊಲೆ ಪ್ರಕರಣ: ಸಂಬಂಧಿಗಳಿಂದಲೇ ಕೊಲೆ! ಫೈರಿಂಗ್ ಮಾಡಿ ಇಬ್ಬರ ಬಂಧನ

ನಾರದ ಕೇಸ್ ಅಫಿಡವಿತ್: ಸುಪ್ರೀಂಕೋರ್ಟ್ ನಲ್ಲಿ ಮಮತಾ ಬ್ಯಾನರ್ಜಿಗೆ ರಿಲೀಫ್

ನಾರದ ಕೇಸ್ ಅಫಿಡವಿತ್: ಸುಪ್ರೀಂಕೋರ್ಟ್ ನಲ್ಲಿ ಮಮತಾ ಬ್ಯಾನರ್ಜಿಗೆ ರಿಲೀಫ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.