ಇಬ್ಬರು ನಕ್ಸಲರ ಹತ್ಯೆ
Team Udayavani, Nov 6, 2019, 12:14 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ರಾಯ್ಪುರ: ಛತ್ತೀಸ್ಗಢದ ದಂತೇವಾಡ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಇಬ್ಬರು ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಮುಂಗಾ ಗ್ರಾಮದ ಬಳಿಯ ಅರಣ್ಯ ಪ್ರದೇಶದಲ್ಲಿ ಬೆಳಗ್ಗೆ 11:30ಕ್ಕೆ ಜಿಲ್ಲಾ ಮೀಸಲು ಪಡೆ ನಕ್ಸಲ್ ನಿಗ್ರಹ ಕಾರ್ಯಾಚರಣೆ ಆರಂಭಿಸಿತು.
ಈ ವೇಳೆ ನಕ್ಸಲರು ಪೊಲೀಸರ ಮೇಲೆ ದಾಳಿ ಆರಂಭಿಸಿದರು. ಆಗ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ನಕ್ಸಲರು ಹತರಾಗಿದ್ದಾರೆ. ಸ್ಥಳದಿಂದ ಕೆಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ