ಗಡಿಯಲ್ಲಿ ಪಾಕ್ ಯುದ್ಧ ವಿಮಾನಗಳ ಹಾರಾಟ ; ಹೈ ಅಲರ್ಟ್
Team Udayavani, Mar 13, 2019, 2:59 PM IST
ಶ್ರೀನಗರ: ಉಭಯ ದೇಶಗಳ ನಡುವೆ ಉದ್ವಿಗ್ನ ವಾತಾವರಣ ಮುಂದುವರಿದಿರುವ ಬೆನ್ನಲ್ಲೇ ಅಂತರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯ ಪೂಂಚ್ ಸೆಕ್ಟರ್ನಲ್ಲಿ ಪಾಕ್ನ ವಾಯುಪಡೆಯ ಎರಡು ಜೆಟ್ಗಳು ಸುತ್ತು ಹಾಕುತ್ತಿರುವುದು ಕಂಡು ಬಂದಿದೆ.
ಗಡಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ. ವಾಯುನೆಲೆಗಳಲ್ಲಿ ಸರ್ವ ಸನ್ನದ್ಧ ಸ್ಥಿತಿಯಲ್ಲಿ ವಿಮಾನಗಳನ್ನು ಇರಿಸಲಾಗಿದ್ದು, ರಡಾರ್ ವ್ಯವಸ್ಥೆಯ ಮೇಲೆ ಹದ್ದಿನ ಕಣ್ಣು ಇಡಲಾಗಿದೆ .
ಮಂಗಳವಾರ ರಾತ್ರಿ ಎಲ್ಓಸಿಯಿಂದ 10 ಕಿ.ಮೀ ದೂರದಲ್ಲಿ ಎರಡು ವಿಮಾನಗಳು ಅತೀ ವೇಗವಾಗಿ ಸಂಚರಿಸಿರುವುದು ಸ್ಪಷ್ಟವಾಗಿದೆ.
ಫೆಬ್ರವರಿ 27 ರಂದು ಪಾಕ್ ವಿಮಾನಗಳು ಭಾರತದ ಮಿಲಿಟರಿ ನೆಲೆಯನ್ನು ಗುರಿಯಾಗಿರಿಸಿ ದಾಳಿ ಮಾಡಲು ಮುಂದಾಗಿದ್ದವು. ಅವುಗಳನ್ನು ಭಾರತೀಯ ವಾಯುಪಡೆ ವಿಮಾನಗಳು ಬೆನ್ನಟ್ಟಿದ್ದವು. ಆ ಬಳಿಕ ಪಾಕ್ ಮತ್ತೆ ದುಸ್ಸಾಹಸಕ್ಕೆ ಕೈಹಾಕಲು ಮುಂದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ