ಶೋಪಿಯಾನ್ನಲ್ಲಿ ಬೆಳ್ಳಂಬೆಳಗ್ಗೆ ನಾಲ್ವರು ಉಗ್ರರು ಫಿನಿಶ್
Team Udayavani, Jun 23, 2019, 9:44 AM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ನ ದಾರಮ್ದೋರಾ ಪ್ರದೇಶದಲ್ಲಿ ಭಾನುವಾರ ಬೆಳ್ಳಂಬೆಳಗ್ಗೆ ಭಾರಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆಗಳು ನಾಲ್ವರು ಉಗ್ರರನ್ನು ಹತ್ಯೆಗೈಯುವಲ್ಲಿ ಯಶಸ್ವಿಯಾಗಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಸೇನಾ ಪಡೆಗಳು ನಸುಕಿನ ವೇಳೆ ಜಂಟಿ ಕಾರ್ಯಾಚರಣೆ ನಡೆಸಿದ್ದು, ಗಂಟೆಗಳ ಕಾಲ ನಡೆದ ಭಾರಿ ಗುಂಡಿನ ಕಾಳಗ ಅಂತ್ಯಗೊಂಡಿದ್ದು, ನಾಲ್ವರು ಉಗ್ರರ ಶವಗಳು ಮತ್ತು ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ.
ಹತ ಉಗ್ರರು ಯಾವ ಸಂಘಟನೆಗೆ ಸೇರಿದವರು ಎನ್ನುವ ವಿಚಾರ ಇನ್ನಷ್ಟೇ ತಿಳಿದು ಬರಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್