ಶೋಪಿಯಾನ್ : ಮನೆಯಲ್ಲಿ ಅಡಗಿರುವ 6 ಉಗ್ರರಿಗಾಗಿ ಭಾರೀ ಕಾರ್ಯಾಚರಣೆ
Team Udayavani, Jul 10, 2018, 9:53 AM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ನ ಕುಂಡಾಲನ್ ಪ್ರದೇಶದಲ್ಲಿ ಮನೆಯೊಂದರಲ್ಲಿ 6 ಮಂದಿ ಉಗ್ರರು ಅಡಗಿದ್ದು ಅವರನ್ನು ಸದೆ ಬಡೆಯಲು ಸೇನಾ ಪಡೆಗಳು ಮಂಗಳವಾರ ಭಾರೀ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಭಾರೀ ಗುಂಡಿನ ಚಕಮಕಿ ನಡೆಯುತ್ತಿದ್ದು ಇಬ್ಬರು ಉಗ್ರರು ಗಾಯಗೊಂಡಿದ್ದು, ಇಬ್ಬರು ಸೇನಾ ಪಡೆಯ ಯೋಧರೂ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.
ಸೋಮವಾರ ಹಂದ್ವಾರದಲ್ಲಿ ಉಗ್ರನೊಬ್ಬನನ್ನು ಹತ್ಯೆಗೈಯಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tapi River; ಸಲ್ಮಾನ್ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ