ಹಂದ್ವಾರ ಗುಂಡಿನ ಚಕಮಕಿಯಲ್ಲಿ ಇಬ್ಬರು ಲಷ್ಕರ್ ಉಗ್ರರ ಹತ್ಯೆ:
Team Udayavani, Mar 1, 2019, 3:55 AM IST
ಶ್ರೀನಗರ: ಶುಕ್ರವಾರ ಬೆಳ್ಳಂಬೆಳಗ್ಗೆ ಭಾರತೀಯ ಸೇನೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಲಷ್ಕರ್ ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಈ ಚಕಮಕಿಯಲ್ಲಿ ಓರ್ವ ನಾಗರಿಕ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಕಾಶ್ಮೀರದ ಕುಪ್ವಾರ ಜಿಲ್ಲೆಯ ಹಂದ್ವಾರದಲ್ಲಿ ಇಂದು ಬೆಳಗ್ಗೆ ಉಗ್ರಗಾಮಿಗಳು ಅಡಗಿಕೊಂಡಿರುವ ಮಾಹಿತಿ ತಿಳಿದ ಭಾರತೀಯ ಸೇನೆ ಅವರನ್ನು ಸುತ್ತುವರಿದು ದಾಳಿ ಮಾಡಿದೆ. ಈ ವೇಳೆಗೆ ಲಷ್ಕರ್ ಸಂಘಟನೆಗೆ ಸೇರಿದ ಇಬ್ಬರು ಉಗ್ರಗಾಮಿಗಳನ್ನು ಸೇನೆ ಕೊಂದು ಹಾಕಿವೆ.
ದಾಳಿ ವೇಳೆಗೆ ಓರ್ವ ನಾಗರಿಕರು ಗಾಯಗೊಂಡಿದ್ದು, ಹತ ಉಗ್ರಗಾಮಿಗಳ ಬಳಿಯಿದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ